ಕರಾವಳಿ ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ : ಮಹಿಳೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ತಿರುವು- ಚಿಕ್ಕಮ್ಮನನ್ನೇ ಕೊಂದ ಅಪ್ರಾಪ್ತ ಬಾಲಕ

ಉಪ್ಪಿನಂಗಡಿ : ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು…

ಬ್ರೇಕಿಂಗ್ ನ್ಯೂಸ್

ಪ್ರಜ್ವಲ್‌ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಅವರಿಗೆ 42ನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಪ್ರಜ್ವಲ್‌ ರೇವಣ್ಣ ಅವರ ಎಸ್‌‍ಐಟಿ ಕಸ್ಟಡಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ವಿಮಾನ ನಿಲ್ದಾಣದಲ್ಲಿ ಪವಿತ್ರ ಉಮ್ರಾ ಯಾತ್ರೆಯ ಯಾತ್ರಾರ್ಥಿಯಿಂದ ಹಣ ಕಳವು ಆರೋಪ, ಕಳವು ಜಾಲ ಭೇದಿಸುವಂತೆ ಯೋಗೀಶ್ ಶೆಟ್ಟಿ ಜಪ್ಪು ಒತ್ತಾಯ

ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಯೋಗೀಶ್ ಶೆಟ್ಟಿ ಜಪ್ಪುರವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತ ಬದ್ರುದ್ದೀನ್ ಕದಂಬಾರ್ ಎನ್ನುವವರು ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಹೆಂಡತಿ, ಮಕ್ಕಳ…

ದೇಶ -ವಿದೇಶ

ಮೆಕ್ಕಾದಲ್ಲಿ 550ಕ್ಕೂ ಹೆಚ್ಚು ಹಜ್‌ ಯಾತ್ರಿಕರು ಸಾವು..!

ಜೆರುಸಲೇಂ: ಮೆಕ್ಕಾದಲ್ಲಿ ಗರಿಷ್ಠ ತಾಪಮಾನವು 50 ಡಿಗ್ರಿ ಸೆಲ್ಸಿಯಸ್​ ತಲುಪಿದ್ದು, ಈ ಹಿನ್ನಲೆ ಹಜ್ ಯಾತ್ರೆಗೆ ತೆರಳಿದ್ದ 550 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮುಸ್ಲಿಮರ ಪವಿತ್ರ ಯಾತ್ರೆ…

ರಾಜ್ಯ

ಗ್ರಾಮ ಪಂಚಾಯತ್ ನೌಕರರಿಗೆ ಬಿಗ್ ಶಾಕ್- ಸಾವಿರಾರು ನೌಕರರ ಬಡ್ತಿ ಬಂದ್!

ಸರ್ಕಾರ ಪ್ರಕಟಿಸಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಜ್ಯೇಷ್ಠತಾ ಪಟ್ಟಿ ಖುಷಿ ಕೊಡುವ ಬದಲು 15 ಜಿಲ್ಲೆಗಳ 200ಕ್ಕೂ ಹೆಚ್ಚು ಅಧಿಕಾರಿಗಳು, ಸಾವಿರಾರು ಪಿಡಿಓ ಮತ್ತು…

ಕರಾವಳಿ

ಮಂಜೇಶ್ವರ: ಆರೋಗ್ಯ ಅಧಿಕಾರಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಶೌಚಾಲಯದಲ್ಲಿ ಪತ್ತೆ

ಮಂಜೇಶ್ವರ: ಆರೋಗ್ಯ ಅಧಿಕಾರಿರೋರ್ವರು ವಾಸಸ್ಥಳದ ಶೌಚಾಲಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳವಾರ ಸಂಜೆ ಬೆಳಕಿಗೆ ಬಂದಿದೆ. ಪತ್ತನಂತ್ತಿಟ್ಟದ ಮನೋಜ್ (45) ಮೃತಪಟ್ಟವರು. ಮಂಜೇಶ್ವರ ಬ್ಲಾಕ್ ಪಂಚಾಯತ್ ಕುಟುಂಬ…

ಕರಾವಳಿ ಬ್ರೇಕಿಂಗ್ ನ್ಯೂಸ್

ವೆನ್ಲಾಕ್ ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್ ನಿಂದ ವ್ಯಕ್ತಿಗೆ ಹಲ್ಲೆ..!

ಮಂಗಳೂರು: ನಗರದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್ ಹಲ್ಲೆಗೈದಿರುವ ಘಟನೆ ನಡೆದಿದೆ. ಬೆಳ್ತಂಗಡಿ ನಿವಾಸಿ ಶುಭಕರ ಹಲ್ಲೆಗೆ ಒಳಗಾದ ವ್ಯಕ್ತಿ. ಈ…

ಕರಾವಳಿ ಬ್ರೇಕಿಂಗ್ ನ್ಯೂಸ್

ಶಕ್ತಿನಗರದಲ್ಲಿ ನಡೆಯಿತು ಶ್ರೀ ಐವನ್ ಡಿಸೋಜಾ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

ಮಂಗಳೂರು : 21ನೇ ಪದವು ಪಶ್ಚಿಮ ವಾರ್ಡ್ ಕಾಂಗ್ರೆಸ್ ಸಮಿತಿ ಶಕ್ತಿನಗರದ ವತಿಯಿಂದ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ದ್ವಿತೀಯ ಬಾರಿಗೆ ಆಯ್ಕೆಯಾದ ಜನಪ್ರಿಯ ನಾಯಕರಾದ ಸನ್ಮಾನ್ಯ…

ಕರಾವಳಿ

ತಲವಾರಿನಿಂದ ಯುವಕನ ಕೊಲೆಯತ್ನ ಪ್ರಕರಣ – ಮೂವರು ಆರೋಪಿಗಳ ಬಂಧನ

ಉಡುಪಿಯ ಪುತ್ತೂರಿನಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಅರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಅಭಿ, ಪ್ರವೀಣ್ ಕಟಪಾಡಿ, ದೇಶರಾಜ್ ಎಂಬುವರೇ ಬಂಧಿತ ಅರೋಪಿಗಳು. ಉಡುಪಿಯ…

ಬ್ರೇಕಿಂಗ್ ನ್ಯೂಸ್ ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್‌ ಸೇರಿ 17 ಆರೋಪಿಗಳ ಬಂಧನ : ಕಮಿಷನರ್‌ ದಯಾನಂದ್‌ ಮಾಹಿತಿ

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್‌ ಸೇರಿದಂತೆ ಈವರೆಗೆ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.…