ಕರಾವಳಿ ಬ್ರೇಕಿಂಗ್ ನ್ಯೂಸ್

ಭರವಸೆಯ ಬೆಳಕಾದ ಪದ್ಮರಾಜ್ ಆರ್. ಪೂಜಾರಿ

ಲೋಕಸಭೆ ಚುನಾವಣೆಯಲ್ಲಿ ಸೋತರೂ ಧೃತಿಗೆಡದೆ ಮತ್ತೆ ಸಮಾಜಮುಖಿ ಸೇವೆಯಲ್ಲಿ ತೊಡಗಿದ್ದಾರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷರಾದ ಪದ್ಮರಾಜ್ ಆರ್.ಪೂಜಾರಿ. ನಾನು ಬಡವರ ಕಣ್ಣೀರೊರೆಸುವ…

ರಾಜ್ಯ

ಕರ್ನಾಟಕ ವಿಧಾನಪರಿಷತ್ ಚುನಾವಣೆ 2024: 11 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ನಡೆಯಬೇಕಿದ್ದ ಚುನಾವಣೆಯಲ್ಲಿ ಎಲ್ಲಾ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ 7, ಬಿಜೆಪಿಯ 3 ಹಾಗೂ ಜೆಡಿಎಸ್‌ನ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ಬಾಲಕಿ ಮಾನಭಂಗಕ್ಕೆ ಯತ್ನ- ಬಿಜೆಪಿ ಮುಖಂಡನ ಮೇಲೆ ಪೋಕ್ಸೋ ಕೇಸ್

ಬೆಳ್ತಂಗಡಿ : ಗಲಾಟೆಯ ವೇಳೆ ಅಪ್ರಾಪ್ತೆಯ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಿ ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಎಂಬಾತನ…

ಕರಾವಳಿ

ಕೊಳ್ನಾಡು ಗ್ರಾಮ ಪಂಚಾಯತ್ ಸ್ವಚ್ಚತಾಗಾರ ಸುಂದರ್ ಅಗರಿ ನಿಧನ

ಬಂಟ್ವಾಳ ತಾಲೂಕಿನ ಕೊಳ್ನಾಡು ಪಂಚಾಯತ್ ಸ್ವಚ್ಚತಾಗಾರರಾಗಿ 15 ವರ್ಷಗಳ ಕಾಲ ಸೇವೇ ಸಲ್ಲಿಸಿದ ಸುಂದರ್‌ ಅಗರಿ 55 ವರ್ಷ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ…

ಕರಾವಳಿ

ಬಂಟ್ವಾಳ: ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಮೇಸ್ತ್ರಿ ಆಯತಪ್ಪಿ ಕೆಳಗೆ ಬಿದ್ದು ಸಾವು

ಬಂಟ್ವಾಳ:  ಮನೆ ನಿರ್ಮಾಣ ಕಾಮಗಾರಿ ವೇಳೆ ಮಹಡಿಯಲ್ಲಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಮೇಸ್ತ್ರಿಯೋರ್ವರು ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತರನ್ನು…

ರಾಜ್ಯ

ಗ್ಯಾರಂಟಿ ಯೋಜನೆಗಳನ್ನ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಇದೀಗ ರಾಜ್ಯದಲ್ಲಿ 15ರಿಂದ 20 ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆಲ್ಲುವ ನಿರೀಕ್ಷೆ ಹೊಂದಿದ್ದೆವು. ಆದರೆ, ಒಂದು ಸ್ಥಾನದಿಂದ 9 ಸ್ಥಾನ ಗೆಲ್ಲುವ…

ಕರಾವಳಿ

ಉಳ್ಳಾಲ: ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ

ಉಳ್ಳಾಲ: ಬಜರಂಗದಳ ಕಾರ್ಯಕರ್ತನಿಗೆ ಸ್ಥಳೀಯ ಸಂಘದ ಸದಸ್ಯರೊಬ್ಬರು ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ಇಂದು ಸಂಜೆ ಸಂಭವಿಸಿದೆ. ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ…

ಕರಾವಳಿ

ನೆಲ್ಯಾಡಿ: ಬೈಕ್ – ಕಾರು ನಡುವೆ ಅಪಘಾತ; ಸವಾರ ಸ್ಥಳದಲ್ಲಿಯೇ ಸಾವು

ನೆಲ್ಯಾಡಿ: ಬೈಕ್‌ ಹಾಗೂ ಮಹೀಂದ್ರಾ ಎಕ್ಸ್‌ಯುವಿ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ…