Visitors have accessed this post 99 times.

ಬಿಎಸ್ವೈ ವಿರುದ್ಧ ಪೋಕ್ಸೋ ಪ್ರಕರಣ: ಜೂನ್.17ರಂದು ವಿಚಾರಣೆಗೆ ಹಾಜರಾಗ್ತೀನಿ ಎಂದ ಯಡಿಯೂರಪ್ಪ

Visitors have accessed this post 99 times.

ಬೆಂಗಳೂರು: ಬಿಎಸ್ವೈ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು ಜೂನ್.17ರಂದು ವಿಚಾರಣೆಗೆ ಹಾಜರಾಗ್ತೀನಿ ಎಂದ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ಹೇಳಿದ್ದಾರೆ. ಬೆಂಗಳೂರಿವನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಪೋಕ್ಸೋ ಕೇಸ್ ಸಂಬಂಧ ಸೋಮವಾರ ವಿಚಾರಣೆ ಹೋಗುತ್ತೇನೆ.ನಿಗದಿತ ಕಾರ್ಯಕ್ರಮದ ನಿಮಿತ್ತ ದೆಹಲಿಗೆ ಹೋಗಿದ್ದೆ. ಹೀಗಾಗಿ ಈ ಹಿಂದೆ ವಿಚಾರಣೆಗೆ ಹಾಜರಾಗಿರಲಿಲ್ಲ ಎಂದಿದ್ದಾರೆ. ಜೂನ್.17ರ ಸೋಮವಾರದಂದು ವಿಚಾರಣೆಗೆ ಬರುವುದಾಗಿ ನಾನು ಮೊದಲೇ ತಿಳಿಸಿದ್ದೆ. ಹೈಕೋರ್ಟ್ ಸಹ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಅಲ್ಲದೇ ಬಂಧಿಸದಂತೆ ತಡೆಯಾಜ್ಞೆ ‌ನೀಡಿದೆ. ಈ ಹಿನ್ನಲೆಯಲ್ಲಿ ನಾನು ಜೂನ್.17ರ ಸೋಮವಾರದಂದು ಸೋಮವಾರ ನಾನು ವಿಚಾರಣೆಗೆ ಹೋಗುತ್ತಿದ್ದೇನೆ ಎಂದಿದ್ದಾರೆ.

Leave a Reply

Your email address will not be published. Required fields are marked *