Visitors have accessed this post 790 times.

ವೆನ್ಲಾಕ್ ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್ ನಿಂದ ವ್ಯಕ್ತಿಗೆ ಹಲ್ಲೆ..!

Visitors have accessed this post 790 times.

ಮಂಗಳೂರು: ನಗರದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್ ಹಲ್ಲೆಗೈದಿರುವ ಘಟನೆ ನಡೆದಿದೆ. ಬೆಳ್ತಂಗಡಿ ನಿವಾಸಿ ಶುಭಕರ ಹಲ್ಲೆಗೆ ಒಳಗಾದ ವ್ಯಕ್ತಿ. ಈ ಬಗ್ಗೆ ವೆನ್ಲಾಕ್ ಆಸ್ಪತ್ರೆ ಸೆಕ್ಯೂರಿಟಿ ಗಾರ್ಡ್ ಕೆಗ್ಗಪ್ಪ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಸೆಕ್ಯೂರಿಟಿ ಗಾರ್ಡ್ ವಿರುದ್ಧ ಎಫ್‌ಐಆ‌ರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *