
ಅಕ್ರಮ ಕಲ್ಲು ಗಣಿಗಾರಿಕೆ ಮತ್ತು ಸ್ಪೋಟಕ ಕಾಯ್ದೆಯಡಿ ಬಂಧಿತರಾಗಿದ್ದ ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಬೆದರಿಸಿದ
ಆರೋಪದಡಿ ಎರಡು ಪ್ರತ್ಯೇಕ ಕೇಸ್‌ಗೆ ಸಂಬಂಧ ಪಟ್ಟಂತೆ ಶಾಸಕ ಹರೀಶ್ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಧರ್ಮಸ್ಥಳ ಮತ್ತಿತರರಿಗೆ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ ಜಾರಿ ಮಾಡಿದೆ.


