ಕರಾವಳಿ

ಉಪ್ಪಿನಂಗಡಿ: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ ನಾಯಿ..!

ಉಪ್ಪಿನಂಗಡಿ: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೊಬ್ಬರನ್ನು ನಾಯಿ ರಕ್ಷಿಸಿದ ಘಟನೆ ಉಪ್ಪಿನಂಗಡಿ ಬಳಿ ನಡೆದಿದೆ. ಪತಿಯೊಂದಿಗೆ ಜಗಳವಾಡಿದ ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳಲು ನಾಲ್ಕು ಕಿ.ಮೀ. ದೂರದ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಸಹಿತ 65 ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಸಮನ್ಸ್ ಜಾರಿ

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಡಿ ಎರಡು ಪ್ರತ್ಯೇಕ ಕೇಸ್‌ಗೆ ಸಂಬಂಧಪಟ್ಟಂತೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಶಾಸಕರಗಳನ್ನು ಸರ್ಕಾರದ ಖರ್ಚಲ್ಲಿ ವಿದೇಶಕ್ಕೆ ಕಳುಹಿಸುವ ನಿಯಮವಿಲ್ಲ, ನಾವು ಕಳಿಸಲ್ಲ – ಯು.ಟಿ.ಖಾದರ್

ಮಂಗಳೂರು: ಶಾಸಕರುಗಳನ್ನು ಸರ್ಕಾರದ ಖರ್ಚಿನಲ್ಲಿ ವಿದೇಶಕ್ಕೆ ಕಳುಹಿಸುವ ನಿಯಮ ನಮ್ಮಲಿಲ್ಲ. ಹಾಗಾಗಿ ನಾವು ಕಳಿಸಲ್ಲ. ಅವರವರ ವೈಯಕ್ತಿಕ ಖರ್ಚಿನಲ್ಲಿ ಯಾರೂ ಕೂಡ ಹೋಗಬಹುದು ಎಂದು ಮಂಗಳೂರಿನಲ್ಲಿ ವಿಧಾನಸಭೆ…

ಕರಾವಳಿ

ಕಾರ್ಕಳ: ಯಮರೂಪದಲ್ಲಿ ರಸ್ತೆಗೆ ಅಡ್ಡ ಬಂದ ಶ್ವಾನ-ನವ ವಿವಾಹಿತೆ ಸಾವು..!

ಕಾರ್ಕಳ: ಯಮರೂಪದಲ್ಲಿ ರಸ್ತೆಗೆ ಅಡ್ಡ ಬಂದ ಶ್ವಾನದ ಅವಾಂತರಕ್ಕೆ ಬೈಕ್ ಪಲ್ಟಿ ಹೊಡೆದಿದ್ದು, ನವವಿವಾಹಿತೆಯೊಬ್ಬಳು ರಸ್ತೆಗೆ ಎಸೆಯಲಟ್ಟು ಜೀವತೆತ್ತ ಘಟನೆ ಕಾರ್ಕಳ ತಾಲೂಕಿನ ಈದು ಗ್ರಾಮದ ಹೊಸ್ಮಾರು ಸೇತುವೆ…

ರಾಜ್ಯ

ಅತ್ಯಾಚಾರಕ್ಕೊಳಗಾದ 13 ವರ್ಷದ ಬಾಲಕಿ ಗರ್ಭಿಣಿ : ಆಸ್ಪತ್ರೆಯಲ್ಲಿ ಸಾವು

ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ 13 ವರ್ಷದ ಅಪ್ರಾಪ್ತ ಬಾಲಕಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಕಲಬುರಗಿ ನಗರದ ಸಬ್ ಅರ್ಬನ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.…

ಕರಾವಳಿ

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ- ಉದ್ಯಮಿಯ ಪುತ್ರ ದಾರುಣ ಸಾವು

ಬೆಳ್ತಂಗಡಿ: ತಾಲೂಕಿನ ಉಜಿರೆಯಲ್ಲಿ ಶನಿವಾರ ನಸುಕಿನ ಜಾವ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ ಉದ್ಯಮಿಯ ಪುತ್ರ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಉದ್ಯಮಿ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲಕ…

ಟೆಕ್ನಾಲಜಿ

ಮಂಗಳೂರು: ತುಳುಭಾಷೆಗೆ ಸಿಕ್ಕಿತು ಜಾಗತಿಕ ಮನ್ನಣೆ – ಇನ್ನು ಮುಂದೆ ಗೂಗಲ್ ಟ್ರಾನ್ಸ್‌ಲೇಟರ್‌ನಲ್ಲೂ ತುಳುಭಾಷೆ

ಮಂಗಳೂರು: ಗೂಗಲ್ ಟ್ರಾನ್ಸ್‌ಲೇಟರ್‌ನಲ್ಲಿ ಇಂದು ಹಲವಾರು ಭಾಷೆಗಳು ನೂತನವಾಗಿ ಸೇರ್ಪಡೆಗೊಂಡಿದೆ. ಜಗತ್ತಿನಾದ್ಯಂತ ಹಲವಾರು ಭಾಷೆಗಳ ಸೇರ್ಪಡೆಯ ನಡುವೆ ಕರಾವಳಿ ಕರ್ನಾಟಕದ ತುಳುಭಾಷೆಗೂ ಮಾನ್ಯತೆ ದೊರಕಿರುವುದು ತುಳುವರಿಗೆ ಹೆಮ್ಮೆಯ…