Visitors have accessed this post 800 times.

ಬೆಳ್ತಂಗಡಿ: ಮಹಿಳೆಗೆ ಹಲ್ಲೆ – ಬಿಜೆಪಿ ಕಾರ್ಯಕರ್ತ ಅರೆಸ್ಟ್..!

Visitors have accessed this post 800 times.

ಬೆಳ್ತಂಗಡಿ: ಬಟ್ಟೆಶಾಪ್‌ಗೆ ನುಗ್ಗಿ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ ಬಿಜೆಪಿ ಕಾರ್ಯಕರ್ತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ನವೀನ್ ಕನ್ಯಾಡಿ ಬಂಧಿತ ಆರೋಪಿ. ಈತನ ವಿರುದ್ಧ IPC ಸೆಕ್ಷನ್ 354, 447,504,506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕೊಟ್ಟಿರುವ 7 ಲಕ್ಷ ರೂಪಾಯಿ ಸಾಲವನ್ನು ವಾಪಸ್ ಕೇಳಿದ್ದಕ್ಕೆ ನವೀನ್ ಕನ್ಯಾಡಿ ಉಜಿರೆಯಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದ ಧರ್ಮಸ್ಥಳ ನಿವಾಸಿ ರೂಪಾಗೆ ಹಿಗ್ಗಾಮುಗ್ಗಾ ಥಳಿಸಿದ್ದ. ಹಲ್ಲೆಗೈದಿರುವ ದೃಶ್ಯ ಅಂಗಡಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

Leave a Reply

Your email address will not be published. Required fields are marked *