Visitors have accessed this post 428 times.
ವಿಟ್ಲ : ನಿಯಂತ್ರಣ ತಪ್ಪಿದ ಕಾರೊಂದು ಗ್ಯಾರೇಜ್ ಗೆ ನುಗ್ಗಿದ ಘಟನೆ ವಿಟ್ಲ ಸಮೀಪದ ಅಪ್ಪೆರಿಪಾದೆ ಎಂಬಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ವಿಟ್ಲ ಕಾಸರಗೋಡು ರಸ್ತೆಯ ಅಪ್ಪೆರಿಪಾದೆ ಎಂಬಲ್ಲಿ ಹೈವೆ ಪಕ್ಕದ ಗ್ಯಾರೇಜ್ ನುಗ್ಗಿದೆ.
ಘಟನೆಯಲ್ಲಿ ಗ್ಯಾರೇಜ್ ನ ಮೇಲ್ಚಾವಣಿಗೆ ಹಾನಿಯಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.