October 12, 2025
WhatsApp Image 2024-07-03 at 4.20.33 PM

ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಹೌದು ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಸಲಿಂಗ ಕಾಮ ಕೇಸ್​ನಲ್ಲಿ ಹೆಚ್​.ಡಿ.ರೇವಣ್ಣ ಪುತ್ರ, ಜೆಡಿಎಸ್​ ಎಂಎಲ್​ಸಿ ಸೂರಜ್​ ರೇವಣ್ಣ ಜೈಲು ಸೇರಿದ್ದಾರೆ.

ಇದೀಗ ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿ ಎಮ್ ಎಂ ನ್ಯಾಯಾಲಯ ವಿಚಾರಣೆ ನಡೆಸಿ ಜುಲೈ 18ರ ವರೆಗೆ ಸೂರಜ್ ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಎಂದು ಆದೇಶ ಹೊರಡಿಸಿದೆ.

About The Author

Leave a Reply