ಎರಡು ಪ್ರಕರಣ ರದ್ದುಗೊಳಿಸಿ ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಕಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್..!
ಬೆಳ್ತಂಗಡಿ: ಪೊಲೀಸರಿಗೆ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಮತ್ತು ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ತಮ್ಮ ವಿರುದ್ದ ದಾಖಲಾದ ಎರಡು ಪ್ರಕರಣ ರದ್ದುಗೊಳಿಸಿ ಕೋರಿ ಬೆಳ್ತಂಗಡಿ…