November 8, 2025
WhatsApp Image 2024-07-06 at 4.42.42 PM

ಕಳೆದ 15 ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಐದಾರು ಕಡೆ ಭೂಮಿ ಬಾಯ್ಬಿಟ್ಟಿದ್ದು ರಸ್ತೆಯ ತಡೆಗೋಡೆಗಳು ಕೂಡ ಬಿರುಕು ಬಿಟ್ಟಿವೆ.

ಈ ಮಾರ್ಗದಲ್ಲಿ ನಿತ್ಯ ಹತ್ತಾರು ಅಂಬುಲೆನ್ಸ್‌ ಗಳು ರೋಗಿಗಳನ್ನ ಹೊತ್ತು ಉಡುಪಿ ಹಾಗೂ ಮಂಗಳೂರಿಗೆ ಹೋಗುತ್ತವೆ. 15 ದಿನಗಳ ನಿರಂತರ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಭೂಮಿ ಬಾಯ್ಬಿಟ್ಟಿದ್ದು ತಡೆಗೋಡೆಗಳು ಕೂಡ ಬಿರುಕು ಬಿಟ್ಟಿವೆ.

ಇದರಿಂದ ಈ ಮಾರ್ಗದಲ್ಲಿ ಸಂಚಾರ ಮಾಡುವ ಪ್ರಯಾಣಿಕರು ಆತಂಕದಲ್ಲಿ ಪ್ರಯಾಣ ಮಾಡುವಂತಾಗಿದೆ.

About The Author

Leave a Reply