ಕರಾವಳಿ ಬ್ರೇಕಿಂಗ್ ನ್ಯೂಸ್

ನಾಳೆ ದ‌.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ದ‌.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಭಾರತೀಯ ಹವಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 09/07/2೦24 ರಂದು ಮುನ್ನೆಚ್ಚರಿಕೆ ಕ್ರಮವಾಗಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

BREAKING : ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು..!

ಬೆಂಗಳೂರು : ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಿ.ಸಿ ಪಾಟೀಲ್ ಅಳಿಯ ಕೆ.ಜಿ ಪ್ರತಾಪ್ ಕುಮಾರ್…

ಬ್ರೇಕಿಂಗ್ ನ್ಯೂಸ್ ರಾಜ್ಯ

DC ಗಳು ಎಂದರೆ ಮಹಾರಾಜರಲ್ಲ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ…

ರಾಜ್ಯ

ಹಾಸ್ಟೆಲ್‌ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ನರ್ಸಿಂಗ್ ವಿದ್ಯಾರ್ಥಿನಿ

ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.ದಿಯಾ ಮಂಡೋಲ್ ಪಶ್ಚಿಮ ಬಂಗಾಳ‌ ಮೂಲದವಳಾಗಿದ್ದು, ಮದರ್…

ಕರಾವಳಿ

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

ಮಂಗಳೂರು(ಇಟ್ಟಿಕುಳಂ): ಉಳ್ಳಾಲ ಖಾಝಿ ಸಯ್ಯದ್ ಫಝಲ್ ಕೋಯಮ್ಮ ತಂಜಳ್ ನಿಧನರಾಗಿದ್ದಾರೆ. ಕಣ್ಣೂರಿನ ಇಟ್ಟಿಕುಳಂ ನಿವಾಸಿಯಾಗಿರುವ ಹಾಗೂ ಉಳ್ಳಾಲ ಖಾಝಿಯಾಗಿದ್ದ ಇವರು ಕೂರ ತಂಜಳ್ ಎಂದೇ ಪ್ರಸಿದ್ದರಾಗಿದ್ದರು. ಅಲ್ಪಕಾಲದಿಂದ…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಳ್ಳಾಲ ಖಾಝಿ ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ನಿಧನ ..!

ಮಂಗಳೂರು: ಉಳ್ಳಾಲ ಖಾಝಿ ಸಯ್ಯದ್ ಫಝಲ್ ಕೋಯಮ್ಮ ತಂಜಳ್ ನಿಧನರಾಗಿದ್ದಾರೆ. ಕಣ್ಣೂರಿನ ಇಟ್ಟಿಕುಳಂ ನಿವಾಸಿಯಾಗಿರುವ ಹಾಗೂ ಉಳ್ಳಾಲ ಖಾಝಿಯಾಗಿದ್ದ ಇವರು ಕೂರ ತಂಜಳ್ ಎಂದೇ ಪ್ರಸಿದ್ದರಾಗಿದ್ದರು. ಅಲ್ಪಕಾಲದಿಂದ…

ಕರಾವಳಿ

ಕೇರಳದಲ್ಲಿ ಹೆಚ್ಚುತ್ತಿರುವ ಮೆದುಳು ತಿನ್ನುವ ಅಮೀಬಾ ಸೋಂಕು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಅಲರ್ಟ್ ಘೋಷಣೆ

ಮಂಗಳೂರು: ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕಿಗೆ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಪ್ರಕರಣದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಜಿಲ್ಲೆಯಲ್ಲಿ ಕಟ್ಟೆಚ್ಚರವಹಿಸುವಂತೆ ಅಧಿಕಾರಿಗಳಿಗೆ…

ಕರಾವಳಿ

ಮಂಗಳೂರಲ್ಲಿ ಮುಂದುವರಿದ ಮಳೆಯ ಅಬ್ಬರ – ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ತಾಲೂಕಿನಾದ್ಯಂತ ಮಳೆಯ ಅರ್ಭಟ ಮುಂದುವರಿದಿದ್ದು, ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು (ಜು.08) ರಜೆ ಘೋಷಣೆ ಮಾಡಲಾಗಿದೆ.   ಅಂಗನವಾಡಿಯಿಂದ, ದ್ವಿತೀಯ ಪಿಯುಸಿವರೆಗಿನ ಸರ್ಕಾರಿ , ಅನುದಾನಿತ,…

ಕರಾವಳಿ ಬ್ರೇಕಿಂಗ್ ನ್ಯೂಸ್

ತುಳುನಾಡ ರಕ್ಷಣಾ ವೇದಿಕೆ ಉಳ್ಳಾಲ ತಾಲೂಕು ನೂತನ ಘಟಕದ ಪಧಾದಿಕಾರಿಗಳಿಗೆ ಅಧಿಕಾರ ಹಸ್ತಾಂತರ ಸಮಾರಂಭ

ಉಳ್ಳಾಲ ತಾಲೂಕು ಘಟಕದ ನೂತನ ಸಾರಥಿಗಳ ಪದಗ್ರಹಣ ಸಮಾರಂಭ ದಿನಾಂಕ 7-7-2024 ರವಿವಾರದಂದು ತೊಕ್ಕೊಟ್ಟು – ಮಂಗಳೂರು ವಿಶ್ವವಿದ್ಯಾನಿಲಯ ರಸ್ತೆ ಯಲ್ಲಿರುವ ಸೇವಾ ಸೌಧ ದಲ್ಲಿರುವ ಉಳ್ಳಾಲ…

ರಾಜ್ಯ

ರಾಜ್ಯದಾದ್ಯಂತ 7,000 ಡೆಂಗ್ಯೂ ಪ್ರಕರಣಗಳ ವರದಿ

ದೇಶದ ಬಹುತೇಕ ಭಾಗಗಳಲ್ಲಿ ಮಳೆ ಬೀಳುತ್ತಿರುವುದರಿಂದ, ದಕ್ಷಿಣದ ಕೆಲವು ರಾಜ್ಯಗಳಲ್ಲಿ ಸಾಂಕ್ರಾಮಿಕ ರೋಗಗಳ ಹೆಚ್ಚಳಕ್ಕೆ ಸಾಕ್ಷಿಯಾಗುತ್ತಿವೆ. ಇದರ ಪರಿಣಾಮವಾಗಿ, ಕರ್ನಾಟಕದಲ್ಲಿ ಡೆಂಗ್ಯೂ ಏಕಾಏಕಿ ಆತಂಕವನ್ನು ಹೆಚ್ಚಿಸಿದೆ. ಏಕೆಂದರೆ,…