ರಾಜ್ಯದಲ್ಲಿ 1.4 ಕೋಟಿ ಎಕರೆ ಭೂಮಿ ಸರ್ಕಾರದ ಒಡೆತನದಲ್ಲಿದೆ: ಸಚಿವ ಕೃಷ್ಣ ಭೈರೇಗೌಡ
ಬೆಂಗಳೂರು: ರಾಜ್ಯದಲ್ಲಿ 1.40 ಕೋಟಿ ಎಕರೆ ಜಮೀನು ಸರ್ಕಾರದ ಒಡೆತನದಲ್ಲಿದೆ ಎಂದು ಲ್ಯಾಂಡ್‌ಬೀಟ್ ಮೊಬೈಲ್ ಸಾಫ್ಟ್‌ವೇರ್ ಮೂಲಕ ರಚಿಸಲಾದ ಮಾಹಿತಿಯಿಂದ ತಿಳಿದುಬಂದಿದೆ. ನಿನ್ನೆ ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…