ದ.ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.15 ರಂದು ರೆಡ್‌ ಅಲರ್ಟ್‌

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.15 ರಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಿಸಿದೆ.

ಜು.16 ರಿಂದ 18ರವರೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜಿಲ್ಲೆಯಾದ್ಯಂತ ರವಿವಾರ ದಿನವಿಡೀ ಉತ್ತಮ ಮಳೆ ಮುಂದುವರೆದಿದೆ.

Leave a Reply