October 12, 2025
WhatsApp Image 2024-07-19 at 4.22.23 PM

ಬೆಂಗಳೂರು: ನಿನ್ನೆಯಿಂದ ವಿಧಾನಸಭೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ವಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸುತ್ತಿವೆ. ಈ ನಡುವೆ ಸಿಎಂ ಸಿದ್ಧರಾಮಯ್ಯ ಅವರು ನಿನ್ನೆಯ ತಮ್ಮ ಉತ್ತರ ನೀಡಿದ್ದರು.

ಇಂದು ಕೂಡ ಸಿಎಂ ಸಿದ್ಧರಾಮಯ್ಯ ಸದನದಲ್ಲಿ ಉತ್ತರ ಮುಂದುವರೆಸಿದ್ದಾರೆ. ವಾಲ್ಮೀಕಿ ನಿಗಮದ ಹಗರಣ ಸಂಬಂಧ ಬರೋಬ್ಬರಿ 12 ಪುಟಗಳ ಉತ್ತರವನ್ನು ಸದನಕ್ಕೆ ನೀಡಿದ್ದಾರೆ. 

ಇಂದು ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ವಾಲ್ಮೀಕಿ ನಿಗಮದ ಹಗರಣ ಸಂಬಂಧ ತಮ್ಮ ಉತ್ತರವನ್ನು ಮುಂದುವರೆಸಿದರು. ಅವರು, ಮಾನ್ಯ ಅಧ್ಯಕ್ಷರೆ,
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಹಗರಣ ಕುರಿತ ಮುಂದುವರೆದ ಉತ್ತರವನ್ನು ಸದನದಲ್ಲಿ ಲಿಖಿತ ರೂಪದಲ್ಲಿ
ಮಂಡಿಸುತ್ತಿದ್ದೇನೆ ಎಂದರು.

About The Author

Leave a Reply