Visitors have accessed this post 324 times.

ಜು.20: ದ.ಕ ಜಿಲ್ಲೆಯ ಎಲ್ಲಾ ಶಾಲೆ – ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

Visitors have accessed this post 324 times.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 20-07-2024 ರಂದು ರಜೆಯನ್ನು ಘೋಷಿಸಲಾಗಿದೆ.

Leave a Reply

Your email address will not be published. Required fields are marked *