ಕರಾವಳಿ ಬ್ರೇಕಿಂಗ್ ನ್ಯೂಸ್

ಬೆಂಗಳೂರು-ಮಂಗಳೂರು ಸಂಪರ್ಕಿಸುವ ಶಿರಾಡಿ ಮಾರ್ಗ ದಿನದ 24 ಗಂಟೆ ವಾಹನ ಸಂಚಾರ ಪುನಾರಂಭ

ಮಂಗಳೂರು: ಬೆಂಗಳೂರು-ಮಂಗಳೂರು ಸಂಪರ್ಕಿಸುವ ಸಮೀಪದ ಶಿರಾಡಿ ಮಾರ್ಗ ನಡುವೆ ಭೂ ಕುಸಿತ ಸಂಭವಿಸಿದ ಪ್ರದೇಶದ ಮಣ್ಣು ತೆರವು ಕಾರ್ಯ ಪೂರ್ಣಗೊಂಡಿದ್ದು, ಈ ಮಾರ್ಗದಲ್ಲಿ ದಿನದ 24 ಗಂಟೆ…

ಬ್ರೇಕಿಂಗ್ ನ್ಯೂಸ್ ರಾಜ್ಯ

‘ಅಸಹಜ ಲೈಂಗಿಕ ದೌರ್ಜನ್ಯ’ ಕೇಸ್: ‘ಸೂರಜ್ ರೇವಣ್ಣ’ಗೆ ಜಾಮೀನು ಮಂಜೂರು

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ವಿಧಾನಪರಿಷತ್ ಸದಸ್ಯ ಸೂರಜ್…

ಬ್ರೇಕಿಂಗ್ ನ್ಯೂಸ್ ರಾಜ್ಯ

ರೈತನಿಗೆ ‘GT’ ಮಾಲ್ ಪ್ರವೇಶ ನಿರಾಕರಣೆ ವಿಚಾರ : ವಿಧಾನಸೌಧದಲ್ಲಿ ಫಕೀರಪ್ಪಗೆ ಸನ್ಮಾನಿಸಿದ ಸ್ಪೀಕರ್ ಖಾದರ್

ಬೆಂಗಳೂರು : ಕಳೆದ ಜುಲೈ 17 ರಂದು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ ಗೆ ರೈತ ಫಕೀರಪ್ಪಗೆ ಪಂಚೇ ಧರಿಸಿದ್ದಾನೆ ಎಂದು ಮಾಲ್ ಒಳಗಡೆ ಪ್ರವೇಶ…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ್ ನಿಧನ..!

ಪುತ್ತೂರು :  ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು  ಸೋಮವಾರ ಬೆಳಗ್ಗೆ ನಿಧನ ಹೊಂದಿದ್ದಾರೆ. ಪೆರುವಾಜೆ ಗ್ರಾಮದ ಕಾನಾವು ನಿವಾಸಿಯಾಗಿರುವ ಸುಂದರ ಕಾನಾವು ಮೃತರು…

ಬ್ರೇಕಿಂಗ್ ನ್ಯೂಸ್ ರಾಜ್ಯ

ರಾಜ್ಯದ ಮೌಲಾನಾ ಅಜಾದ್‌ ಮಾದರಿ ಶಾಲೆಗಳಲ್ಲಿ ʻಪದವಿ ಪೂರ್ವʼ (PCMB) ಶಿಕ್ಷಣ ಪ್ರಾರಂಭ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-184 ರಲ್ಲಿ ಘೋಷಿಸಿರುವಂತೆ “ಸ್ವಂತ ಕಟ್ಟಡವನ್ನು ಹೊಂದಿರುವ 25 ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಪದವಿ ಪೂರ್ವ (PCMB)…

ರಾಜ್ಯ

ಗುಡ್‌ ನ್ಯೂಸ್‌ : ದೇಶದಲ್ಲೇ ಮೊದಲ ಬಾರಿಗೆ ರಾಜ್ಯದ 250 ಅಂಗನವಾಡಿಗಳಲ್ಲಿ ಇಂದಿನಿಂದ ‘LKG, UKGʼ ಆರಂಭ

ಬೆಂಗಳೂರು : ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ (ಎಲ್ ಕೆಜಿ, ಯುಕೆಜಿ) ಗಳನ್ನು ರಾಜ್ಯ ಸರ್ಕಾರವು ಮಹಿಳಾ ಮತ್ತು…

ಕರಾವಳಿ

ಮಂಗಳೂರು: ಕರಾವಳಿ ಕುರುಬ ಸಮಾಜ (ರಿ) ಮಂಗಳೂರು ವತಿಯಿಂದ ಐವನ್ ಡಿಸೋಜ ರವರಿಗೆ ಸನ್ಮಾನ

ಮಂಗಳೂರು: ಕುರುಬ ಸಮುದಾಯದ ವತಿಯಿಂದ ದ್ವಿತೀಯ ಬಾರಿಗೆ ವಿಧಾನ ಪರಿಷತ್ ಶಾಸಕರಾಗಿ ಆಯ್ಕೆಯಾದ  ಐವನ್ ಡಿಸೋಜ ರವರಿಗೆ ಅಭಿನಂದಿಸಿ ಶುಭ ಕೊರಲಾಯಿತು. ಮೊದಲನೆಯ ಬಾರಿ ಶಾಸಕರಾಗಿದ್ದಾಗ ತಮ್ಮ ಸಮಾಜದ…