Visitors have accessed this post 1145 times.

ಕಾಸರಗೋಡು: ಗ್ರೈಂಡರ್ ಗೆ ಶಾಲ್‌ ಸಿಲುಕಿ ಮಹಿಳೆ ಸಾವು

Visitors have accessed this post 1145 times.

ಕಾಸರಗೋಡು: ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃತಪಟ್ಟ ದಾರುಣ ಘಟನೆ ಕುಂಬಳೆ ಸಮೀಪದ ಪೆರುವಾಡ್ ನಲ್ಲಿ ಸೋಮವಾರ ಸಂಜೆ ನಡೆದಿದೆ.

ಪೆರುವಾಡ್ ಕೆ .ಕೆ ನಗರದ ಇಸ್ಮಾಯಿಲ್ ರವರ ಪತ್ನಿ ನಫೀಸಾ ( ೫೨) ಮೃತಪಟ್ಟವರು. ಗ್ರೈಂಡರ್ ನಲ್ಲಿ ಅಕ್ಕಿ ಅರೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದನ್ನು ಗಮನಿಸಿದ ಪತಿ ಇಸ್ಮಾಯಿಲ್ ಕೂಡಲೇ ಕುಂಬಳೆ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ . ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *