ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕಛೇರಿಯಲ್ಲಿ ವಿದ್ಯುತ್ ಅವಘಡ..!

ಮಂಗಳೂರು: ನಗರದ ಉರ್ವದಲ್ಲಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕಛೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ವಿದ್ಯುತ್ ಅವಘಡ ಸಂಭವಿಸಿದೆ.
ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಅಗ್ನಿ ನಂದಿಸಿಸಲು ತೊಡಗಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Leave a Reply