ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಗ್ರಾಮೀಣ ಮಟ್ಟದ ಕಾಳಜಿ ಹಾಗೂ 9/11ಗೊಂದಲ-ಪರಿಹಾರ ಕ್ರಮಕ್ಕೆ ಇಟ್ಟ ಅಭಿಪ್ರಾಯಗಳು, ಸರಕಾರ ತೆಗೆದುಕೊಂಡ ದಿಟ್ಟಕ್ರಮ ಶ್ಲಾಘನೀಯ, ಗ್ರಾಮೀಣ ಭಾಗದ ಜನರ ಪರವಾಗಿ ಅಭಿನಂದನೆಗಳು: ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾದ್ಯಕ್ಷರಾದ ಶ್ರೀ ಕುಳಾಲ್ ಸುಭಾಶ್ಚಂದ್ರ ಶೆಟ್ಟಿ
ಕರ್ನಾಟಕ ಮಾನ್ಯ ಉಚ್ಚನ್ಯಾಯಾಲಯವು ರಿಟ್ ಅರ್ಜಿ ಸಂಖ್ಯೆ 19033/2023 ರಲ್ಲಿ ದಿನಾಂಕ 15/11/2023 ರಂದು ನೀಡಿರುವ ಆದೇಶದಲ್ಲಿ ಯೋಜನಾ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತಿಯಿಂದ ನಗರ,ಸ್ಥಳೀಯ ಸಂಸ್ಥೆಯಿಂದ…