ಕರಾವಳಿ ಬ್ರೇಕಿಂಗ್ ನ್ಯೂಸ್

ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಆಗಸ್ಟ್ 1) ರಜೆ ಘೋಷಣೆ

ಮಂಗಳೂರು: ಭಾರಿ ಮಳೆಯ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಆಗಸ್ಟ್ 1) ರಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ…

ಕರಾವಳಿ ಬ್ರೇಕಿಂಗ್ ನ್ಯೂಸ್

ವಯನಾಡು ದುರಂತ ನೋವು ತಂದಿದೆ, ನಾವೆಲ್ಲ ಆತ್ಮಾವಲೋಕನ‌ ಮಾಡಿಕೊಳ್ಳಬೇಕಾಗಿದೆ – ಸ್ಪೀಕರ್ ಯು.ಟಿ.ಖಾದರ್

ಮಣಿಪಾಲ: ಕೇರಳದಲ್ಲಿ ನಡೆದ ದುರಂತ ಅತ್ಯಂತ ನೋವು ತಂದಿದೆ. ಪ್ರಕೃತಿ ವಿಕೋಪಗಳನ್ನು ನಾವು ಜನರು ತಡೆಯಲು ಸಾಧ್ಯವಿಲ್ಲ. ಆದರೆ ಮುಂಜಾಗರೂಕತೆಯಿಂದ ಅದನ್ನು ತಡೆಯಲು ಸಾಧ್ಯವಿದೆ ಎಂದು ಸ್ಪೀಕರ್…

ಬ್ರೇಕಿಂಗ್ ನ್ಯೂಸ್ ರಾಜ್ಯ

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ `FIR ‘ ದಾಖಲು!

ಬೆಂಗಳೂರು : ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಪ್ರಕರಣ ಸಂಬಂಧ ಎಸಿಪಿಚಂದನ್ಗೆಬೆದರಿಕೆಹಾಕಿದಆರೋಪದಹಿನ್ನೆಲೆಯಲ್ಲಿಮಾಜಿಸಂಸದಪ್ರತಾಪ್ಸಿಂಹವಿರುದ್ಧದೂರುದಾಖಲಾಗಿದೆ. ಪುನೀತ್ ಕೆರೆಹಳ್ಳಿ ಬಿಡುಗಡೆ ಬೆನ್ನಲ್ಲೇ ಟ್ವೀಟ್ ಮಾಡಿದ್ದ ಪ್ರತಾಪ್ ಸಿಂಹ, ಸಹೋದರ ಪುನೀತ್ ಕೆರೆಹಳ್ಳಿ ಬಿಡುಗಡೆ ಆಗಿದ್ದಾನೆ.…

ರಾಜ್ಯ

BREAKING : ಕೇರಳ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ .5 ಲಕ್ಷ ಪರಿಹಾರ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕೇರಳ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ .5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಿಎಂ…

ಕರಾವಳಿ

ಕನ್ಯಾನ : ನಿವೃತ್ತ ಪ್ರಾಂಶುಪಾಲ ಪಂಜಾಜೆ ಸುಬ್ಬಣ್ಣ ಭಟ್ ನಿಧನ …

ವಿಟ್ಲ; ಕನ್ಯಾನ ಗ್ರಾಮದ ಪಂಜಾಜೆ ನಿವಾಸಿ, ನಿವೃತ್ತ ಪ್ರಾಂಶುಪಾಲ ಕೆ.ಸುಬ್ಬಣ್ಣ ಭಟ್(80) ಅವರು ಜು.30ರ ಮಂಗಳವಾರ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಕಮ್ಮಾಜೆ ಮನೆತನದ ಕೆ.ಸುಬ್ಬಣ್ಣ ಭಟ್,…

ದೇಶ -ವಿದೇಶ

ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ವಯನಾಡ್ ಭೇಟಿ ರದ್ದು

ಹೊಸದಿಲ್ಲಿ : ಪ್ರತಿಕೂಲ ಹವಾಮಾನದಿಂದಾಗಿ ವಯನಾಡ್ ನ ಭೂಕುಸಿತ ಪ್ರದೇಶಗಳಿಗೆ ಬುಧವಾರ ನಿಗದಿಯಾಗಿದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಭೇಟಿ ರದ್ದಾಗಿದೆ.  ಈ ಬಗ್ಗೆ ತಮ್ಮ ಎಕ್ಸ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಳೆ: ಸವ೯ ಸನ್ನದ್ಧರಾಗಿರಲು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವುದರಿಂದ ಜಿಲ್ಲಾಡಳಿತ ಸಂಪೂಣ೯ ಸನ್ನದ್ಧವಾಗಿರಲು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ…

ರಾಜ್ಯ

ಮಸೀದಿಗೆ ಮಧ್ಯದ ಬಾಟಲಿ ಎಸೆತ: 7 ಯುವಕರ ಬಂಧನ

ಸಿರವಾರ(ರಾಯಚೂರು) : ಪಟ್ಟಣದ ಬಸ್ ನಿಲ್ದಾಣ ಹಿಂದಿರುವ ಮುಸ್ಲಿಂ ಪ್ರಾರ್ಥನಾ ಮಂದಿರದಲ್ಲಿ ಮದ್ಯದ ಬಾಟಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 7 ಮಂದಿ ಯುವಕರನ್ನು ಬಂಧಿಸಿದ್ದಾರೆ. ಕೆಲ ಯುವಕರು…

ದೇಶ -ವಿದೇಶ

BREAKING NEWS: ಇರಾನ್ ನಲ್ಲಿ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಗುಂಡಿಕ್ಕಿ ಹತ್ಯೆ

ಕೈರೋ: ಇರಾನ್‌ನ ಟೆಹ್ರಾನ್‌ನಲ್ಲಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆಯಾಗಿದ್ದಾರೆ ಎಂದು ಫೆಲೆಸ್ತೀನ್ ಉಗ್ರಗಾಮಿ ಸಂಘಟನೆ ಹಮಾಸ್ ಬುಧವಾರ ಹೇಳಿಕೆಯಲ್ಲಿ ತಿಳಿಸಿದೆ. ಇಸ್ಲಾಮಿಸ್ಟ್ ಬಣ ಹನಿಯೆಹ್ ಅವರ ಸಾವಿಗೆ…