July 18, 2026
WhatsApp Image 2024-07-31 at 9.21.45 PM

ಮಂಗಳೂರು: ಭಾರಿ ಮಳೆಯ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಆಗಸ್ಟ್ 1) ರಂದು ರಜೆ ಘೋಷಿಸಲಾಗಿದೆ.

ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ.

About The Author

Leave a Reply