ಕರಾವಳಿ

ಮಂಗಳೂರು: ‘ದಿಯಾ ಸಿಸ್ಟಮ್ಸ್’ ಸಾಫ್ಟ್‌ವೇರ್ ಕಂಪನಿಯ ಚಾಲಕನ ಮೇಲೆ ನಾಲ್ವರಿಂದ ಹಲ್ಲೆ

ಮಂಗಳೂರು: ನಗರದ ಕಾವೂರು ಠಾಣಾ ವ್ಯಾಪ್ತಿಯ ‘ದಿಯಾ ಸಿಸ್ಟಮ್ಸ್’ ಸಾಫ್ಟ್ವೇರ್ ಕಂಪನಿಯ ಚಾಲಕರ ನಡುವೆ ಬುಧವಾರ ರಾತ್ರಿ ಜಗಳ ನಡೆದಿದ್ದು, ಒಬ್ಬ ಚಾಲಕನಿಗೆ ನಾಲ್ವರ ಗುಂಪು ಗಂಭೀರವಾಗಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಇಂದು ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳ ಶಾಲಾ- ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ,…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಮೊಹರಂ ಮೆರವಣಿಗೆ ವೇಳೆ ಶರಬತ್ತು ಸೇವಿಸಿ 400 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮೊಹರಂ ಮೆರವಣಿಗೆ ವೇಳೆ ಶರಬತ್ತು ಸೇವಿಸಿ ಸೇವಿಸಿ 400 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಬನ್ಸ್ವಾರಾದಲ್ಲಿ ಈ ಘಟನೆ ನಡೆದಿದೆ. ಮೊಹರಂ…

ಕರಾವಳಿ

ಮಂಗಳೂರು: ಜುಲೈ 18ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಮಂಗಳೂರು: ಕಂಕನಾಡಿ ಉಪಕೇಂದ್ರದಿಂದ ಹೊರಡುವ 11 ಕೆ.ವಿ. ಕರಾವಳಿ ಫೀಡರ್ ಮತ್ತು 110/33/11 ಕೆ.ವಿ. ಜೆಪ್ಪು ಉಪಕೇಂದ್ರದಿಂದ ಹೊರಡುವ 11 ಕೆ.ವಿ. ವೆಲೆನ್ಸಿಯ ಫೀಡರ್ ವಿದ್ಯುತ್ ಮಾರ್ಗಗಳ…

ದೇಶ -ವಿದೇಶ

ಗಾಜಾ ಪಟ್ಟಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ; 60ಕ್ಕೂ ಅಧಿಕ ಸಾವು

ಗಾಜಾಪಟ್ಟಿ(ಇಸ್ರೇಲ್):‌ ಸುರಕ್ಷಿತ ವಲಯ ಎಂದು ಘೋಷಿಸಿದ್ದ ಇಸ್ರೇಲ್‌ ಇದೀಗ ಮಂಗಳವಾರ ರಾತ್ರಿ ಸೆಂಟ್ರಲ್‌ ಗಾಜಾಪಟ್ಟಿ ಮೇಲೆ ವೈಮಾನಿಕ ದಾಳಿ ನಡೆಸುವ ಮೂಲಕ 60ಕ್ಕೂ ಅಧಿಕ ಪ್ಯಾಲೆಸ್ತೇನಿಯರು ಸಾವಿಗೀಡಾಗಿರುವ ಘಟನೆ…

ರಾಜ್ಯ

ದಂಪತಿಯ ಜಗಳ – ಪತಿ ಆತ್ಮಹತ್ಯೆಯಲ್ಲಿ ಅಂತ್ಯ

ಬೆಂಗಳೂರು: ಪತ್ನಿಯ ಡ್ರೆಸ್, ಮೇಕಪ್ ಬಗ್ಗೆ ತಲೆ ಕೆಡಿಸಿಕೊಂಡು ಗಲಾಟೆ ಮಾಡಿಕೊಂಡ ಪತಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ…

ಬ್ರೇಕಿಂಗ್ ನ್ಯೂಸ್ ರಾಜ್ಯ

ʻಗೃಹಲಕ್ಷ್ಮಿʼ ಫಲಾನುಭವಿಗಳಿಗೆ ಬಿಗ್‌ ಶಾಕ್‌ : ಇನ್ಮುಂದೆ ಈ 1.70 ಲಕ್ಷ ಮಹಿಳೆಯರಿಗೆ ಬರಲ್ಲ ಹಣ!

ಬೆಂಗಳೂರು : ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಅನರ್ಹ ಫಲಾನುಭವಿಗಳಿಗೆ ಬಿಗ್‌ ಶಾಕ್‌ ನೀಡಿದ್ದು, ಇನ್ಮುಂದೆ ಅನರ್ಹ 1.70 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಖಾತೆಗೆ ಬರಲ್ಲ.…

ಕರಾವಳಿ ಬ್ರೇಕಿಂಗ್ ನ್ಯೂಸ್

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಬೆಳ್ತಂಗಡಿ : ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ “ಘನತೆಯ ಸಮಾಜಕ್ಕೆ ಒಂದಾಗೋಣ” ಎಂಬ ಘೋಷ ವಾಕ್ಯ ದೊಂದಿಗೆ ಸದಸ್ಯತ್ವ ಅಭಿಯಾನ ಕಾರ್ಯಕ್ರಮವು ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

ನದಿಯಲ್ಲಿ ತೇಲಿ ಹೋದ ಗ್ಯಾಸ್ ಟ್ಯಾಂಕರ್; ಸೋರಿಕೆ ಸಾಧ್ಯತೆ: ಸ್ಥಳೀಯರಲ್ಲಿ ಆತಂಕ

ಅಂಕೋಲಾ: ತಾಲೂಕಿನಲ್ಲಿ ಕಳೆದೆರಡು ದಿನದಿಂದ ಅತಿ ಹೆಚ್ಚಿನ ಮಳೆಯಾಗುತ್ತಿದ್ದು, ಶಿರೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ ಉಂಟಾದ ಪರಿಣಾಮ ಎರಡು ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಗೆ ಉರುಳಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂರ್ ಢಿಕ್ಕಿ- ಸವಾರ ಗಂಭೀರ

ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಗುಂಡಿಬ್ಯೆಲು ನಿವಾಸಿ ಲಕ್ಷ್ಮಣ (60)ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಪೆ ಸಿಟಿಜನ್…