ಕರಾವಳಿ

ಪುತ್ತೂರು: 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ‌ಪುತ್ತೂರು ಸಮೀಪ ಹನ್ನೊಂದು ವರ್ಷಗಳ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿ 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ತಪ್ಪಿಸಿಕೊಳ್ಳಲು ಯತ್ನಿಸಿದ ಚಡ್ಡಿ ಗ್ಯಾಂಗ್- ಪೊಲೀಸರಿಂದ ಇಬ್ಬರ ಕಾಲಿಗೆ ಗುಂಡು..!

ಮಂಗಳೂರು: ನಿನ್ನೆ ಬಂಧನವಾಗಿದ್ದ ನಗರದಲ್ಲಿ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದ ಚಡ್ಡಿ ಗ್ಯಾಂಗ್ ಸದಸ್ಯರು ಪೊಲೀಸರ ಕೈಯಿಂದಲೇ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಈ ವೇಳೆ ಪೊಲೀಸರು ಇಬ್ಬರ ಕಾಲಿಗೆ ಗುಂಡು…

ದೇಶ -ವಿದೇಶ

ಬಸ್​, ಹಾಲಿನ ಟ್ಯಾಂಕರ್ ನಡುವೆ ಭೀಕರ ಅಪಘಾತ; 18 ಮಂದಿ ಸಾವು, 15 ಜನರ ಸ್ಥಿತಿ ಗಂಭೀರ

ಉತ್ತರಪ್ರದೇಶ: ಉತ್ತರ ಪ್ರದೇಶದ ಉನ್ನಾವೊದಲ್ಲಿ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಬೆಳಗ್ಗೆ ಸ್ಲೀಪರ್ ಬಸ್ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. 18 ಜನರು ಸಾವನ್ನಪ್ಪಿದ್ದಾರೆ ಮತ್ತು…

ಕರಾವಳಿ

ಮಂಗಳೂರನ್ನು ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್ ಬಂಧನ, ಕೃತ್ಯ ನಡೆದು ಐದೇ ಗಂಟೆಯಲ್ಲೇ ಹಿಡಿದ ಪೊಲೀಸರು

ಕಡಲನಗರಿ ಮಂಗಳೂರನ್ನು ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್​ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ನಗರದ ಕಾಪಿಕಾಡು ಬಳಿಯ ಕೋಟೆಕಣಿ ಎಂಬಲ್ಲಿ ಮಧ್ಯರಾತ್ರಿ  ವೃದ್ಧ…

ರಾಜ್ಯ

ರಾಜ್ಯದಲ್ಲಿ 1.4 ಕೋಟಿ ಎಕರೆ ಭೂಮಿ ಸರ್ಕಾರದ ಒಡೆತನದಲ್ಲಿದೆ: ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು: ರಾಜ್ಯದಲ್ಲಿ 1.40 ಕೋಟಿ ಎಕರೆ ಜಮೀನು ಸರ್ಕಾರದ ಒಡೆತನದಲ್ಲಿದೆ ಎಂದು ಲ್ಯಾಂಡ್‌ಬೀಟ್ ಮೊಬೈಲ್ ಸಾಫ್ಟ್‌ವೇರ್ ಮೂಲಕ ರಚಿಸಲಾದ ಮಾಹಿತಿಯಿಂದ ತಿಳಿದುಬಂದಿದೆ. ನಿನ್ನೆ ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

ಕರಾವಳಿ

ಭರತ್ ಶೆಟ್ಟಿಗೆ ತಾಕತ್ತಿದ್ದರೆ ನಮ್ಮ ಸಾಮಾನ್ಯ ಕಾರ್ಯಕರ್ತನ ಮೇಲೆ ಕೈ ಹಾಕಿ ನೋಡಲಿ – ರಮಾನಾಥ ರೈ ಸವಾಲು

ಮಂಗಳೂರು: ಭರತ್ ಶೆಟ್ಟಿ ಗಂಡು ಮಗ ಆಗಿದ್ದರೆ, ಅವರಿಗೆ ತಾಕತ್ತಿದ್ದರೆ ನಮ್ಮ ಸಾಮಾನ್ಯ ಕಾರ್ಯಕರ್ತನ ಮೇಲೆ ಕೈ ಹಾಕಿ ನೋಡಲಿ. ಆಮೇಲೆ ನೋಡೋಣ ಎಂದು ಕಾಂಗ್ರೆಸ್ ಮುಖಂಡ,…

ಕರಾವಳಿ

ಮಂಗಳೂರು: ಕದ್ರಿ ದೇವಾಲಯಕ್ಕೆ ನುಗ್ಗಿ ಹುಚ್ಚಾಟ ಮೆರೆದ ಯುವಕ – ಅಣ್ಣಪ್ಪ ಸ್ವಾಮಿಯ ಗುಡಿಯ ಮುಂದೆ ಹೋಗಿ ದಾಂಧಲೆ

ಮಂಗಳೂರು: ದೇವಾಲಯ ಒಳಾಂಗಣಕ್ಕೆ ಬೈಕ್ ತಂದು ವ್ಯಕ್ತಿಯೋರ್ವ ದಾಂಧಲೆ ಮಾಡಿದ ಘಟನೆ ಮಂಗಳೂರಿನ ಕದ್ರಿ ದೇವಾಲಯದಲ್ಲಿ ನಡೆದಿದೆ. ಖಾಸಗಿ ಆಸ್ಪತ್ರೆ ಸೆಕ್ಯೂರಿಟಿ ಸಿಬ್ಬಂದಿ ಸುಧಾಕರ ಆಚಾರ್ಯ ಎಂಬಾತ…

ಕರಾವಳಿ ಬ್ರೇಕಿಂಗ್ ನ್ಯೂಸ್

ದೈವಸ್ಥಾನಕ್ಕೆ ನುಗ್ಗಿದ ಕಳ್ಳರು : ಕಾಣಿಕೆ ಡಬ್ಬಿಯಿಂದ ಹಣ ಕಳವು

ಉಡುಪಿ ಜಿಲ್ಲೆಯ ಕಾಪು ಸಮೀಪ ಕಟಪಾಡಿ ಏಣಗುಡ್ಡೆ ಗ್ರಾಮದ ಫಾರೆಸ್ಟ್‌ ಗೇಟ್‌ ಬಬ್ಬು ಸ್ವಾಮಿ ದೈವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಡಬ್ಬಿಯನ್ನು ಕದ್ದೊಯ್ದ ಘಟನೆ ನಡೆದಿದೆ ‌ ಮುಂಜಾನೆಯ ನಡುವೆ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

 ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದ್ದು, ಕೊಲೆ ಯತ್ನ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಡೆದಿದೆ. ಇಂದು…

ಬ್ರೇಕಿಂಗ್ ನ್ಯೂಸ್ ರಾಜ್ಯ

ರೇಣುಕಾಸ್ವಾಮಿ ಹತ್ಯೆ ಕೇಸ್‌ : ಕೃತ್ಯಕ್ಕೆ ಬಳಸಲಾಗಿದ್ದ 9 ವಾಹನಗಳು ಸೀಜ್‌..!

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಈವರೆಗೆ ಕೊಲೆ ಆರೋಪಿಗಳ 9 ವಾಹನಗಳನ್ನು ಸೀಜ್‌ ಮಾಡಿದ್ದು, ವಾಹನಗಳ ಕುರಿತು ಮಾಹಿತಿ ನೀಡುವಂತೆ ಆರ್‌…