ರಾಜ್ಯ

ಗುಣಮಟ್ಟದ ಶಿಕ್ಷಣದಿಂದ ದೇಶ ಬಲಿಷ್ಠ : ಯು.ಟಿ.ಖಾದರ್

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆತಾಗ ಮಾತ್ರ ಭವ್ಯ ಭಾರತದ ಭವಿಷ್ಯ ಬಲಿಷ್ಠಗೊಳ್ಳುತ್ತದೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದರು.ಬೈಂದೂರಿನಲ್ಲಿ ಶನಿವಾರ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಆಶ್ರಯದಲ್ಲಿ…

ಕರಾವಳಿ

ಮಂಗಳೂರು: ಎಂಡಿಎಂಎ ಮಾರಾಟ – ಓರ್ವ ಅರೆಸ್ಟ್

ಮಂಗಳೂರು: ಬೆಂಗಳೂರಿನಿಂದ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 36ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪುತ್ತೂರು ತಾಲೂಕಿನ…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು: ಯುವಕ ನೇಣು ಬಿಗಿದು ಆತ್ಮಹತ್ಯೆ..!

ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಪಂಜಳದಲ್ಲಿ ನಡೆದಿದೆ. ವಿಶ್ವನಾಥ ಅಲಿಯಾಸ್ ವೇಣು (32) ಮೃತ ಯುವಕ. ಪಂಜಳದಲ್ಲಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಇನ್ಮುಂದೆ ನೋ ಝೀರೋ ಟ್ರಾಫಿಕ್, ನನಗೆ ಝೀರೋ ಟ್ರಾಫಿಕ್ ಇಲ್ಲ – ಸಿಎಂ

ಬೆಂಗಳೂರು: ರಾಜ್ಯದಲ್ಲಿ ಅಪರಾಧಗಳು ಕಡಿಮೆಯಾಗಬೇಕು. ಈ ನಿಟ್ಟಿನಲ್ಲಿ ಪೊಲೀಸರು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಜೊತೆಗೆ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದ್ದು ನೋ ಝೀರೋ ಟ್ರಾಫಿಕ್ ಪಾಲನೆ ಮಾಡಬೇಕು. ನನಗೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಭಾರೀ ಮಳೆ : ʻIMDʼಯಿಂದ ʻರೆಡ್‌ ಅಲರ್ಟ್‌ʼ ಘೋಷಣೆ

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಭಾನುವಾರ (ಜುಲೈ…

ಕರಾವಳಿ ಬ್ರೇಕಿಂಗ್ ನ್ಯೂಸ್

ಚಾರ್ಮಾಡಿ ಘಾಟ್‌ನ ಐದಾರು ಕಡೆ ಭೂಮಿ ಬಿರುಕು..!

ಕಳೆದ 15 ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಐದಾರು ಕಡೆ ಭೂಮಿ ಬಾಯ್ಬಿಟ್ಟಿದ್ದು ರಸ್ತೆಯ ತಡೆಗೋಡೆಗಳು ಕೂಡ ಬಿರುಕು ಬಿಟ್ಟಿವೆ. ಈ…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಗೆಳೆಯರ ಜೊತೆ ಸೇರಿ ತನ್ನ ಮನೆಯಿಂದಲೇ ಚಿನ್ನಾಭರಣ ಕಳವುಗೈದ ಬಾಲಕ..!

ಉಳ್ಳಾಲ: ಶೋಕಿ ಜೀವನಕ್ಕಾಗಿ ಮನೆಯ ಕಪಾಟಿನಲ್ಲಿದ್ದ ಹದಿನೈದು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನ ಮನೆ ಮಕ್ಕಳೇ ಎಗರಿಸಿರುವ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಇಬ್ಬರು…

ರಾಜ್ಯ

ಅವಿವಾಹಿತ ಯುವಕರಿಗೆ ಸಿಹಿ ಸುದ್ದಿ, ರಾಜ್ಯ ಸರ್ಕಾರದಿಂದ ಜೀವನ ಸಂಗಮ ಪೋರ್ಟಲ್‌ ಆರಂಭ!

ಬೆಂಗಳೂರು: ಅವಿವಾಹಿತ ಯುವಕರ ಹುಡುಗಿ ಸಿಕ್ಕುತ್ತಿಲ್ಲ ಎಂದು ಇನ್ನು ಮುಂದೆ ಸಂಕಟಪಡುವ ಬೇಸರ ಮಾಡಿಕೊಳ್ಳುವ ಅಗತ್ಯವಿಲ್ಲ. ರಾಜ್ಯ ಸರ್ಕಾರ ಅದಕ್ಕಾಗಿ ಪೋರ್ಟಲ್‌ ಒಂದನ್ನು ತೆರೆದಿದೆ. ಅವಿವಾಹಿತ ಯುವಕರಿಗೆ…

ದೇಶ -ವಿದೇಶ

ಆಗಸ್ಟ್‌ ವೇಳೆಗೆ ಕೇಂದ್ರದ ಮೋದಿ ಸರ್ಕಾರ ಪತನ, ಲಾಲೂ ಪ್ರಸಾದ್‌ ಯಾದವ್‌ ಭವಿಷ್ಯ

ನವದೆಹಲಿ: ಕಳೆದ ತಿಂಗಳು ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಸರ್ಕಾರ ಆಗಸ್ಟ್‌ ವೇಳೆಗೆ ಪತನವಾಗಬಹುದು ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್…

ರಾಜ್ಯ

100 ಜನರಿಗೆ ಗ್ಯಾಂಗ್ ಸುಲಿಗೆ; ರಾಜ್ಯವೇ ಖುಷಿಪಡುವ ನ್ಯೂಸ್ ಕೊಟ್ಟ ದಿವ್ಯಾ ವಸಂತ ನಾಪತ್ತೆ!

ಬೆಂಗಳೂರು : ಇಂದಿರಾನಗರ ‘ಸ್ಪಾ’ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರು. ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ‘ರಾಜ್ ನ್ಯೂಸ್’ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸೇರಿ…