ಕರಾವಳಿ ಬ್ರೇಕಿಂಗ್ ನ್ಯೂಸ್

ಜುಲೈ 7 ತುಳುನಾಡ ರಕ್ಷಣಾ ವೇದಿಕೆ ಉಳ್ಳಾಲ ತಾಲೂಕು ಘಟಕ ನೂತನ ಸಾರಥಿಗಳ ಪದಗ್ರಹಣ ಸಮಾರಂಭ

ಉಳ್ಳಾಲ ತಾಲೂಕು ಘಟಕದ ನೂತನ ಸಾರಥಿಗಳ ಪದಗ್ರಹಣ ಸಮಾರಂಭ ದಿನಾಂಕ 7-7-2024 ರವಿವಾರದಂದು ತೊಕ್ಕೊಟ್ಟು – ಮಂಗಳೂರು ವಿಶ್ವವಿದ್ಯಾನಿಲಯ ರಸ್ತೆ ಯಲ್ಲಿರುವ ಸೇವಾ ಸೌಧ ದಲ್ಲಿರುವ ಉಳ್ಳಾಲ…

ಕರಾವಳಿ

ಮಂಗಳೂರು: ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶನಿವಾರ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ಜೂನ್‌ 6ರಂದು…

ಕರಾವಳಿ ಬ್ರೇಕಿಂಗ್ ನ್ಯೂಸ್

ಎರಡು ಪ್ರಕರಣ ರದ್ದುಗೊಳಿಸಿ ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಕಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್..!

ಬೆಳ್ತಂಗಡಿ: ಪೊಲೀಸರಿಗೆ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಮತ್ತು ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ತಮ್ಮ ವಿರುದ್ದ ದಾಖಲಾದ ಎರಡು ಪ್ರಕರಣ ರದ್ದುಗೊಳಿಸಿ ಕೋರಿ ಬೆಳ್ತಂಗಡಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಅಮಾನವೀಯ ಘಟನೆ : ಉಡುಪಿಯಲ್ಲಿ ವಿದ್ಯಾರ್ಥಿಯಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಶಿಕ್ಷಕ

ಉಡುಪಿ : ಕಳೆದ ವರ್ಷ ವಿದ್ಯಾರ್ಥಿಗಳ ಕೈಯಲ್ಲಿ ಸರ್ಕಾರಿ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ ವಿಚಾರ ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿತ್ತು. ಇದೀಗ ಅಂತದ್ದೆ ಘಟನೆ ಉಡುಪಿಯಲ್ಲಿ ನಡೆದಿದ್ದು ಅನುದಾನಿತ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಯುಕೆ ಚುನಾವಣೆಯಲ್ಲಿ ರಿಷಿ ಸುನಕ್​ಗೆ ಸೋಲು; ಲೇಬರ್ ಪಾರ್ಟಿಗೆ ಪ್ರಚಂಡ ಗೆಲುವು

ಲಂಡನ್‌: ದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಜಯಗಳಿಸಿದ ನಂತರ ಯುಕೆಯ ಲೇಬರ್ ಪಕ್ಷವು ಹೌಸ್ ಆಫ್ ಕಾಮನ್ಸ್ನಲ್ಲಿ ಕಾರ್ಯನಿರತ ಬಹುಮತಕ್ಕಾಗಿ 326 ಸ್ಥಾನಗಳ ಮಿತಿಯನ್ನು ದಾಟಿ ಅಧಿಕಾರಕ್ಕೆ ಬಂದಿದೆ.…

ದೇಶ -ವಿದೇಶ

ಬ್ರಿಟನ್ ಚುನಾವಣೆ | ಲೇಬರ್ ಪಕ್ಷಕ್ಕೆ ಗೆಲುವು: ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

ಲಂಡನ್:‌ ಬ್ರಿಟನ್‌ ಸಂಸತ್ತಿನ 650 ಸ್ಥಾನಗಳಿಗೆ ಗುರುವಾರ (ಜುಲೈ 04) ನಡೆದ ಚುನಾವಣೆಯಲ್ಲಿ ಲೇಬರ್‌ ಪಕ್ಷ ಪ್ರಚಂಡ ಜಯಗಳಿಸುವ ಮೂಲಕ, ಲೇಬರ್‌ ಪಕ್ಷದ ನಾಯಕ ಕೀರ್‌ ಸ್ಟಾರ್ಮರ್‌ ನೂತನ…

ದೇಶ -ವಿದೇಶ

ಕೇಂದ್ರ ಸರ್ಕಾರದ ಭಾರತ್‌ ರೈಸ್‌ ಮಾರಾಟ ಸ್ಥಗಿತ

ಬೆಂಗಳೂರು: ಕೇಂದ್ರ ಸರ್ಕಾರ ಆರಂಭಿಸಿದ್ದ ಮಹತ್ವಾಕಾಂಕ್ಷಿಯ ಭಾರತ್‌ ರೈಸ್‌ (Bharat Rice) ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ…

ರಾಜ್ಯ

‘HSRP’ ನಂಬರ್ ಪ್ಲೇಟ್ ಅಳವಡಿಸಲು ಸೆ.15 ರವರೆಗೆ ಗಡುವು ವಿಸ್ತರಣೆ : ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸರ್ಕಾರವು ಹೈಕೋರ್ಟ್​ಗೆ ಮಾಹಿತಿ ನೀಡಿದೆ. ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು ನ್ಯಾಯಪೀಠದ…

ಕರಾವಳಿ

ಪುತ್ತೂರು : ಕೊಪ್ಪಳ ನಿವಾಸಿ ಸಿದ್ದೀಕ್ ಅನ್ಸಾರ್ ಆತ್ಮಹತ್ಯೆ

ಪುತ್ತೂರು : ಇಲ್ಲಿನ ಆರ್ಯಾಪು ಗ್ರಾಮದ ವಳತ್ತಡ್ಕ ಕೊಪ್ಪಳ ಎಂಬಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜುಲೈ 4ರಂದು ನಡೆದಿದೆ. ಕೊಪ್ಪಳ ನಿವಾಸಿ ಇಬ್ರಾಹಿಮ್ ಎಂಬವರ ಮಗ…

ಕರಾವಳಿ

ಹಾವು ಕಡಿದು ಮಹಿಳೆ ಸಾವು

ಕಾಸರಗೋಡು: ಹಾವು ಕಡಿದು ಮಹಿಳೆರೋರ್ವರು ಮೃತಪಟ್ಟ ಘಟನೆ ಪೈವಳಿಕೆ ಸಮೀಪದ ಕುರುಡಪದವು ಎಂಬಲ್ಲಿ ನಡೆದಿದೆ. ಪೈವಳಿಕೆ ಕುರುಡಪದವಿನ ದಿವಂಗತ ಮಾಂಕುರವರ ಪುತ್ರಿ ಚೋಮು (64) ಮೃತಪಟ್ಟವರು. ಬುಧವಾರ…