Visitors have accessed this post 199 times.
ಉಡುಪಿ: ದೂರದರ್ಶನ ಉಡುಪಿ ಜಿಲ್ಲಾ ವರದಿಗಾರ, ಕಲ್ಮಾಡಿ ನಿವಾಸಿ ಜಯಕರ್ ಸುವರ್ಣ ಅವರು ಹೃದಯಾಘಾತದಿಂದ ಸೋಮವಾರ ತಡರಾತ್ರಿ ನಿಧನ ಹೊಂದಿದರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಮಲ್ಪೆ ಬಿಲ್ಲವ ಸಂಘ, ಎಸ್.ಕೆ.ಪಿ.ಎ. ಸಹಿತ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದರು