Visitors have accessed this post 135 times.

ಸಿಎಂ ಸ್ಥಾನಕ್ಕೆ ರಾಜೀನಾಮೆ…! ಸಿದ್ದರಾಮಯ್ಯ ಹೇಳಿದನು..?

Visitors have accessed this post 135 times.

ಮೈಸೂರು: ಮುಖ್ಯಮಂತ್ರಿಗಳು ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರೆಸುವುದಾಗಿ ಬಿಜೆಪಿ ಜೆಡಿಎಸ್ ನಾಯಕರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಸುಳ್ಳು ಆರೋಪಗಳನ್ನಾಧರಿಸಿದ ಹೋರಾಟಗಳಿಗೆ ನಾನು ಹೆದರುವುದಿಲ್ಲ. ಬಿಜೆಪಿ ಜೆಡಿಎಸ್‌ನ ಹೋರಾಟದ ಸತ್ಯಾಸತ್ಯತೆಗಳು ಜನರಿಗೆ ತಿಳಿದಾಗ ಅವರೇ ಈ ಹೋರಾಟನ್ನು ಹತ್ತಿಕ್ಕುತ್ತಾರೆ. ಸರ್ಕಾರ ಹಾಗೂ ನನ್ನ ಮೇಲೆ ಬಂದಿರುವ ಆರೋಪಗಳನ್ನು ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡುತ್ತೇವೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *