May 20, 2026
WhatsApp Image 2024-08-12 at 3.06.30 PM

ವಿಟ್ಲ:ಸ್ಕೂಟರ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಚನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಮುಝಮ್ಮಿಲ್ ಎಂಬವರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲದಿಂದ ಮುಡಿಪು ಕಡೆ ಸಂಚರಿಸುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ಮುಝಮ್ಮಿಲ್ ಅವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

About The Author

Leave a Reply