ಬ್ರೇಕಿಂಗ್ ನ್ಯೂಸ್ ರಾಜ್ಯ

ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ..!

ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಭುವನೇಶ್ವರಿ, ಮೋಹನ್ ಹಾಗೂ ದರ್ಶನ್ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಮೂವರು…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು:  ಲಾಡ್ಜ್‌ವೊಂದಕ್ಕೆ ಪೊಲೀಸರ ದಾಳಿ..!

ಪುತ್ತೂರು:  ಲಾಡ್ಜ್‌ವೊಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ನೆಹರುನಗರದಲ್ಲಿರುವ ಲಾಡ್ಜ್‌‌ಗೆ ಪೊಲೀಸರು ದಾಳಿ ನಡೆಸಿದ್ದು, ರಿಸೆಪ್ಶನಿಸ್ಟ್ ಹಾಗೂ ಲೆಡ್ಜರ್ ಪುಸ್ತಕವನ್ನು ವಶಕ್ಕೆ ಪಡೆದಿದ್ದಾರೆ. ಯುವಕ-ಯುವತಿಯಿಂದ…

ಕರಾವಳಿ

ಹೊಸದಿಲ್ಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ ದ.ಕ. ದಿಂದ ವಿದ್ಯಾರ್ಥಿನಿ, ಶಿಕ್ಷಕಿ, ಗ್ರಾ.ಪಂ. ಅಧ್ಯಕ್ಷೆಗೆ ಆಹ್ವಾನ

ಮಂಗಳೂರು: ಆಗಸ್ಟ್ 15 ರಂದು ನವದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದ ನಾಲ್ಕು ಪಿಎಂಶ್ರೀ ಶಾಲೆಗಳ ನಾಲ್ವರು ವಿದ್ಯಾರ್ಥಿಗಳು ಮತ್ತು ನಾಲ್ವರು ಶಿಕ್ಷಕರನ್ನು ಆಹ್ವಾನಿಸಲಾಗಿದೆ. ಈ ಪೈಕಿ…

ದೇಶ -ವಿದೇಶ

ಗಂಡನನ್ನು ಬಿಟ್ಟು ಸೊಸೆಯನ್ನೇ ಮದುವೆಯಾದ ಅತ್ತೆ.!

ಪಾಟ್ನಾ: ಮಹಿಳೆಯೊಬ್ಬರು ತನ್ನ ಗಂಡನನ್ನು ಬಿಟ್ಟು ಸಂಬಂಧಿ ಮಹಿಳೆಯೊಂದಿಗೆ ವಿವಾಹವಾಗಿದ್ದಾರೆ. ಈ ಅಪರೂಪದ ಘಟನೆ ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಸುಮನ್ ಹಾಗೂ ಶೋಭಾ ಸಂಬಂಧಿಗಳಾಗಿದ್ದು, ಕಳೆದ ಮೂರು…

ಕರಾವಳಿ ಬ್ರೇಕಿಂಗ್ ನ್ಯೂಸ್

NSUI ಜಿಲ್ಲಾ ಸಮಿತಿ ವತಿಯಿಂದ ಯೆನೆಪೋಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಸೇರ್ಪಡೆ

NSUI ಜಿಲ್ಲಾ ಸಮಿತಿ ವತಿಯಿಂದ ಯೆನೆಪೋಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಸೇರ್ಪಡೆ ಇಂದು  NSUI ಜಿಲ್ಲಾಧ್ಯಕ್ಷರಾದ ಸುಹಾನ್ ಆಳ್ವ ನೇತೃತ್ವದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ NSUI…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು : ಪಿ.ಜಿ ಯಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳು ಕಳವು

ಮಂಗಳೂರು: ನಗರದ ಪಿಜಿಯೊಂದರಿಂದ 2 ಲ್ಯಾಪ್‌ಟಾಪ್‌ಗಳು, ಹಣ ಮತ್ತು ಎಟಿಎಂ ಕಾರ್ಡನ್ನು ಕಳವು ಮಾಡಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಯೂರ್ ನಾಯ್ಕ ಮತ್ತು…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಳ್ಳಾಲ : ರೌಡಿ ಶೀಟರ್ ಸಮೀರ್ ಕೊಲೆ ಪ್ರಕರಣ..! ಇಬ್ಬರು ವಶಕ್ಕೆ

ಉಳ್ಳಾಲ : ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ರೌಡಿ ಶೀಟರ್ ಸಮೀರ್ ಕೊಲೆ ಪ್ರಕರಣ ಸಂಬಂಧ ಇಬ್ಬರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾನುವಾರ ರಾತ್ರಿ ತೊಕ್ಕೊಟ್ಟು…