NSUI ಜಿಲ್ಲಾ ಸಮಿತಿ ವತಿಯಿಂದ ಯೆನೆಪೋಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಸೇರ್ಪಡೆ ಇಂದು NSUI ಜಿಲ್ಲಾಧ್ಯಕ್ಷರಾದ ಸುಹಾನ್ ಆಳ್ವ ನೇತೃತ್ವದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ NSUI ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿಯಾದ ಝಾಕೀರ್ ಹುಸೇನ್,ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರ ಮೌಸೀರ್ ಸಾಮಣಿಗೆ
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತಾಡಿದರು..
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ NSUI ಪ್ರಧಾನ ಕಾರ್ಯದರ್ಶಿ ಬಾತೀಷ್ ಅಳಕೆಮಜಲು,NSUI ಮುಖಂಡರಾದ ತನುಷ್ ಶೆಟ್ಟಿ, NSUI ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾದ ಕೀರ್ತನ್ ಕೊಡಪಾಲ, ನಜೀಬ್ ಮಂಚಿ,ಸುಖ್ವಿಂದರ್ ಸಿಂಗ್,ಐರಿನ್ ಟೆಲ್ಲಿಸ್,ಪ್ರಧಾನ ಕಾರ್ಯದರ್ಶಿ ಆಶಿಕ್ ಆರಂತೋಡು,ಮುಹೈಮಿನ್ ಕೆಂಪಿ,ರೋನ್ಟನ್,ಸೋಹಾನ್,ಫಾರೂಕ್,ಸಲ್ಮಾನ್,NSUI ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಕ್ರಿಸ್ಟನ್ ಮಿನೇಜಸ್,ಉಳ್ಳಾಲ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸಾಹಿಲ್ ಮಂಚಿಲ ಹಾಗೂ ಇನ್ನಿತರರು ಉಪಸ್ಥಿತರಿದ್ದರು…