ಕರಾವಳಿ ಬ್ರೇಕಿಂಗ್ ನ್ಯೂಸ್

ಕನ್ಯಾನ: ರಹ್ಮಾನಿಯಾ ಜುಮಾ ಮಸ್ಜಿದ್ ನೂತನ ಖಾಝಿಯಾಗಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಅಬೂಬಕರ್ ಮುಸ್ಲಿಯಾರ್ ಅಧಿಕಾರ ಸ್ವೀಕಾರ

ಇತಿಹಾಸ ಪ್ರಸಿದ್ದ ಕನ್ಯಾನ ರಹ್ಮಾನಿಯಾ ಜಮಾಅತ್ ಮತ್ತು ಆಧೀನದ 7 ಮೊಹಲ್ಲಾಗಳ ನೂತನ ಖಾಝಿಯಾಗಿ (ದಾರ್ಮಿಕ ನ್ಯಾಯಧೀಶರು) ಬಹು ಸುಲ್ತಾನುಲ್ ಉಲಮಾ ಏ.ಪಿ ಅಬೂಬಕರ್ ಮುಸ್ಲಿಯಾರ್ ಕಾಂತಪುರಂ…

ಕರಾವಳಿ ಕ್ರೈಂ ನ್ಯೂಸ್ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ರಾಷ್ಟ್ರಪಿತನಿಗೆ ಅವಮಾನ – ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯನ್ನು ಅವಮಾನಿಸಿ, ಮತೀಯ ಸಂಘರ್ಷವನ್ನು ಸೃಷ್ಟಿಸಿ ಸಮಾಜದ ನೆಮ್ಮದಿ ಮತ್ತು ಶಾಂತಿಯನ್ನು ಕದಡುವಂತೆ ಪ್ರೇರೇಪಿಸಿದ್ದಾರೆ. ಆದ್ದರಿಂದ ಅವರ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರೌಡಿ ಶೀಟರ್ ತೆರೆಯುವ ಎಲ್ಲಾ ಸಾಧ್ಯತೆ- ರಕ್ಷಿತ್ ಶಿವರಾಂ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದ.ಕ.ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಆರು ಪ್ರಕರಣಗಳು ದಾಖಲಾಗಿದೆ. ಅವರೊಬ್ಬ ರೌಡಿ ಶೀಟರ್ ತೆರೆಯುವ ಎಲ್ಲಾ ಸಾಧ್ಯತೆಯಿರುವ ಎಂಎಲ್ಎ ಎಂದು…

ದೇಶ -ವಿದೇಶ

ವಿದೇಶದಲ್ಲಿ ಉದ್ಯೋಗ ಬಯಸುವವರೇ ಎಚ್ಚರ.! ಕಾಂಬೋಡಿಯಾದಲ್ಲಿ ಸೈಬರ್‌ ವಂಚನೆಗೆ ಬಲಿಯಾಗಿದ್ದ ದ.ಕ. ಜಿಲ್ಲೆಯ ಮೂವರ ರಕ್ಷಣೆ

ಮಂಗಳೂರು: ಸಾಫ್ಟ್ ವೇರ್‌ ಕಂಪೆನಿಗಳಲ್ಲಿ ಉದ್ಯೋಗಕ್ಕೆಂದು ಕಾಂಬೋಡಿಯಾ ದೇಶಕ್ಕೆ ತೆರಳಿ ಅಲ್ಲಿ ಸೈಬರ್‌ ವಂಚಕರ ಜಾಲದಲ್ಲಿ ಸಿಲುಕಿದ್ದ ಭಾರತದ ಸುಮಾರು 250 ಮಂದಿಯನ್ನು ವಿದೇಶಾಂಗ ಇಲಾಖೆ ಪತ್ತೆ ಹಚ್ಚಿ…

ಕರಾವಳಿ

ತಡವಾಗಿ ಬಂದದ್ದನ್ನು ಪ್ರಶ್ನಿಸಿದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬಿಜೆಪಿ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ನಡೆದ 78 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೋಮುದ್ವೇಷ ಬಿತ್ತುವ ಭಾಷಣ ಮಾಡಿ ದೂರು ದಾಖಲಿಸಿಕೊಂಡಿದ್ದ ಬಿಜೆಪಿ ಶಾಸಕ ಹರೀಶ್​ ಪೂಂಜಾಗೆ (Harish Poonja)…

ಕರಾವಳಿ

ಪೆರ್ನೆ: ಖಾಸಗಿ ಬಸ್ ಲಾರಿ ನಡುವೆ ಡಿಕ್ಕಿ : ಗಂಭೀರ ಗಾಯಗೊಂಡಿದ್ದ ಲಾರಿ ಚಾಲಕ ಮೃತ್ಯು!

ಉಪ್ಪಿನಂಗಡಿ : ಖಾಸಗಿ ಬಸ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ, ಲಾರಿ ಚಾಲಕ ಮೃತಪಟ್ಟ ಹಾಗೂ ಬಸ್ಸಿನಲ್ಲಿದ್ದ ಹಲವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ…

ಕರಾವಳಿ

ಮಂಗಳೂರು: ಧಕ್ಕೆಯಲ್ಲಿ ಸ್ಕೂಟರ್‌ಗೆ ಕಾರು ಢಿಕ್ಕಿ; ಕಸಬಾ ಬೆಂಗ್ರೆಯ ಶಿಕ್ಷಕಿ ಸಾವು

ಮಂಗಳೂರು: ನಗರದ ಧಕ್ಕೆಯಲ್ಲಿ ಶುಕ್ರವಾರ(ಆ.16) ಬೆಳಗ್ಗೆ ಸ್ಕೂಟರ್‌ಗೆ ಕಾರು ಢಿಕ್ಕಿಯಾಗಿ ಶಿಕ್ಷಕಿ ಶಾಹಿದಾ (47) ಮೃತಪಟ್ಟಿದ್ದಾರೆ. ಅವರು ಕಸ್ಬಾದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಬೆಳಗ್ಗೆ ಶಾಲೆಗೆಂದು…