ಮಂಗಳೂರು ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆ ಸಮಯದಲ್ಲಿ ಆದಲು – ಬದಲು ಆರೋಪ – ಉನ್ನತ ಮಟ್ಟದ ತನಿಖೆಗೆ ಜಿಲ್ಲಾಧಿಕಾರಿಗೆ ಮನವಿ
ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹೆರಿಗೆ ವಿಷಯಕ್ಕೆ ಸಂಬಂಧಿಸಿದಂತೆ ನನ್ನ ತಂಗಿಯು ಭವ್ಯ 9 ತಿಂಗಳ ಗರ್ಭಿಣಿಯಾಗಿದ್ದು ದಿನಾಂಕ 17-08-2024 ಶನಿವಾರ ರಾತ್ರಿ ಚೆಕ್‌ಅಪ್ ಮಾಡಿಸುವ ಸಲುವಾಗಿ…