Visitors have accessed this post 327 times.
ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಸಂಘದ ಆಶ್ರಯದಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಯುವ ಕಿರಿಯ ವಿಭಾಗದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದುಕೊಂಡ ಹಂಟ್ಯಾರ್ ಸರಕಾರಿ ಪ್ರಾಥಮಿಕ ಶಾಲಾ SDMC ಅಧ್ಯಕ್ಷರಾದ ಬಾಬು ಮರಿಕೆ ಅವರ ಮಗ ಸಂತ ಪಿಲೋಮಿನ ಕಾಲೇಜ್ ವಿದ್ಯಾರ್ಥಿ ದಿಶಾನ್ ಎಂ ರವರಿಗೆ SDPI ಸಂಟ್ಯಾರ್ ಬ್ರಾಂಚ್ ವತಿಯಿಂದ ಸನ್ಮಾನಿಸಲಾಯಿತು.