ಎಸ್ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಪ್ರತಿನಿಧಿ ಸಭೆ ; ಅಧ್ಯಕ್ಷರಾಗಿ ಸಿದ್ದೀಕ್ ಪುತ್ತೂರು ಹಾಗೂ ಕಾರ್ಯದರ್ಶಿಯಾಗಿ ಉಸ್ಮಾನ್ ಎ.ಕೆ ಆಯ್ಕೆ
ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವ್ಯಾಪ್ತಿಯ ಪ್ರತಿನಿಧಿಗಳ ಸಭೆ ಹಾಗೂ ಆಂತರಿಕ ಚುನಾವಣೆಯು ಟ್ರಿನಿಟಿ ಹಾಲ್ ಪಡೀಲ್, ಪುತ್ತೂರಿನಲ್ಲಿ…