ರಾಜ್ಯ

ವಯನಾಡು ದುರಂತ : ಕೇರಳ ಸಿಎಂ ಪರಿಹಾರ ನಿಧಿಗೆ 10 ಲಕ್ಷ ಕೊಟ್ಟ ರಶ್ಮಿಕಾ ಮಂದಣ್ಣ..!!

ಬೆಂಗಳೂರು: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಕೇರಳಕ್ಕೆ ಭೇಟಿ ಕೊಟ್ಟಿದ್ದರು. ಅಲ್ಲಿನ ಜನರ ಪ್ರೀತಿ ಕಂಡು ಅಚ್ಚರಿಗೊಂಡಿದ್ದರು. ಈಗ ನಟಿ ದೇವರ ಸ್ವಂತ ನಾಡಿನ ಜನರಿಗೆ ತಮ್ಮ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮುದ್ರಾ ಯೋಜನೆಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಹಲವರಿಗೆ ವಂಚನೆ

ಮಂಗಳೂರು: ವ್ಯಕ್ತಿಯೋರ್ವ ಕೇಂದ್ರ ಸರಕಾರದ ಮುದ್ರಾ ಯೋಜನೆಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಗೆ 20.50 ಲಕ್ಷ ರೂ. ಪಡೆದು ವಂಚಿಸಿರುವ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ…

ಕರಾವಳಿ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಗೆ ಗುಡ್ಡ ಕುಸಿತ : ಸಂಪೂರ್ಣ ಬಂದ್

ಪುತ್ತೂರು : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಆ.2 ರಂದು ನಸುಕಿನ ಜಾವ ಗುಡ್ಡ ಕುಸಿದಿದೆ.ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು, ಬದಲಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ದ.ಕ ಜಿಲ್ಲೆಯಲ್ಲಿ ನಾಳೆ (ಆ.2) ಎಲ್ಲಾ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ (ಆಗಸ್ಟ್ 2)…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಪಬ್‌ಜಿ ಆಟವಾಡುವ ಹವ್ಯಾಸವಿದ್ದ ಯುವತಿ ನಾಪತ್ತೆ..! ಹುಡುಕಲು ಹೋದ ತಂದೆಗೆ ರಸ್ತೆ ಅಪಘಾತ

ಮಂಗಳೂರು: ಆನ್ಸೆನ್ ಆಟ ಪಬ್ ಜಿ ಆಡುವ ಚಟ ಬೆಳೆಸಿಕೊಂಡಿದ್ದ ಮಂಗಳೂರಿನ ಬಿಜೈಯ ಯುವತಿಯೋರ್ವಳು ಮಂಗಳವಾರ ಮಧ್ಯಾಹ್ನ ನಾಪತ್ತೆಯಾಗಿದ್ದಾಳೆ. ಬಿಜೈ ನಿವಾಸಿ ಕೆನ್ಯೂಟ್ ಫೆರಾವೊ ಅವರ ಪುತ್ರಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

ನನ್ನ ಒಂದು ಷರತ್ತಿಗೆ ಒಪ್ಪಿದ್ರೆ ಪಾದಯಾತ್ರೆಗೆ ಬರುವೆ : ಬಿಜೆಪಿ ಹೈ ಕಮಾಂಡಿಗೆ HD ಕುಮಾರಸ್ವಾಮಿ ಖಡಕ್ ಸಂದೇಶ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಹೋರಾಟ ನಡೆಸಲು ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗಿಯಾಗದಿರಲು ಹೆಚ್​ಡಿ ಕುಮಾರಸ್ವಾಮಿ ತೀರ್ಮಾನಿಸಿದ್ದು ಸದ್ಯ ಬಿಜೆಪಿ ನಾಯಕರು ಮನವೊಲಿಸುವ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ವಯನಾಡು ಭೂ ಕುಸಿತ ಪ್ರಕರಣ `ರಾಷ್ಟ್ರೀಯ ವಿಪತ್ತು’ : ಸಿಎಂ ಪಿಣರಾಯಿ ವಿಜಯನ್ ಘೋಷಣೆ

ಕೇರಳದ ವಯನಾಡಿನ ಭೂ ಕುಸಿತ ಪ್ರಕರಣವನ್ನು ರಾಷ್ಟ್ರೀಯ ವಿಪತ್ತು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಘೋಷಿಸಿದ್ದಾರೆ. ವಯನಾಡಿನಲ್ಲಿ ಸಂಭವಿಸಿದಂತ ಭೂ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ…

ಕರಾವಳಿ

ವ್ಯಾಪಕ ಮಳೆ: ಫಲ್ಗುಣಿ ನದಿ ಪ್ರವಾಹ, 8 ಕುಟುಂಬಗಳ ಸ್ಥಳಾಂತರ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬುಧವಾರ ರಾತ್ರಿ ವ್ಯಾಪಕ ಮಳೆಯಾಗಿದೆ. ಫಲ್ಗುಣಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಿದ ಕಾರಣ ಪೊಳಲಿ ಸಮೀಪದ ಅಮ್ಮುಂಜೆ ಮತ್ತು ‌ಕರಿಯಂಗಳ ಗ್ರಾಮದ…

ಬ್ರೇಕಿಂಗ್ ನ್ಯೂಸ್ ರಾಜ್ಯ

‘ಶಿರಾಡಿ ಘಾಟ್’ ನಲ್ಲಿ ಮತ್ತೆ ಭೂ ಕುಸಿತ : ಮಣ್ಣಿನಡಿ ಸಿಲುಕಿದ ಟ್ರಕ್, ಸಂಚಾರ ಸ್ಥಗಿತ

ಹಾಸನ : ಇತ್ತೀಚಿಗೆ ಹಾಸನ ಜಿಲ್ಲೆಯ ಶಿರಾಡಿ ಘಾಟ್ ನಲ್ಲಿ ನಿರಂತರ ಭೂಕುಸಿತವಾಗುತ್ತಿದ್ದು, ಇಂದು ಕೂಡ ಭೂ ಕುಸಿತ ಉಂಟಾಗಿ ಟ್ರಕ್ ಒಂದು ಸಿಲುಕಿತ್ತು. ಸಕಲೇಶಪುರ ತಾಲೂಕು…

ಕರಾವಳಿ

ವಯನಾಡು ಭೂಕುಸಿತ : ಖೇದ ವ್ಯಕ್ತಪಡಿಸಿದ ವಿಧಾನಸಭಾ ಸ್ಪೀಕರ್ ಯುಟಿ ಖಾದರ್..!!

ಉಡುಪಿ: ಕೇರಳ ವಯನಾಡು ಭೂಕುಸಿತಕ್ಕೆ ಖೇದ ವ್ಯಕ್ತಪಡಿಸಿದ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಅವರು, ಈ ರೀತಿ ಕೂಡ ಪ್ರಕೃತಿ ಮುನಿಸಿಕೊಳ್ಳುತ್ತಾ ಎಂದು ಅಚ್ಚರಿ ವ್ಯಕ್ತಪಡಿಸಿದರು. ಉಡುಪಿಯಲ್ಲಿ…