ಮಂಗಳೂರು : ತುಂಬೆಯಿಂದ ನಗರಕ್ಕೆ ನೀರು ಪೂರೈಕೆಯ ಕೊಳವೆಗೆ ಹಾನಿ..!
ಬಂಟ್ವಾಳದ ತುಂಬೆಯಿಂದ ಬೆಂದೂರ್‌ವೆಲ್‌ಗೆ ಬರುವ ಕುಡಿಯುವ ನೀರಿನ ಕೊಳವೆಯು ಹಾನಿ ಉಂಟಾಗಿದ್ದು, ಮಂಗಳೂರು ಮಹಾನಗರ ಪಾಲಿಕೆ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವಾ ಹಾಗೂ ಕಾಂಗ್ರೆಸ್ ನಿಯೋಗ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಗೇಲ್ ಕಂಪನಿಯ ಅವಂತಾರದಿಂದ ಕುಡಿಯುವ ನೀರಿನ ಕೊಳವೆ…