ಕರಾವಳಿ

ವಿಟ್ಲ: ನೇಣುಬಿಗಿದು ಆಟೋ ಚಾಲಕ ಆತ್ಮಹತ್ಯೆ

ವಿಟ್ಲ: ಆಟೋ ಚಾಲಕರೋರ್ವರು ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಸಮೀಪದ ಶಿವಾಜಿನಗರದಲ್ಲಿ ಸೋಮವಾರ ನಡೆದಿದೆ. ರಮೇಶ್ ಶಿವಾಜಿನಗರ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆಟೋ ಚಾಲಕರಾಗಿದ್ದ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಶಾಸಕರ ಹೆಸರಲ್ಲಿ ನಕಲಿ ಸಹಿ, ‘ಲೆಟರ್ ಹೆಡ್’ ಸೃಷ್ಟಿಸಿ ಕೆಲಸ ಪಡೆದ ಆರೋಪ : ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು : ಶಾಸಕರ ಹೆಸರಲ್ಲಿ ನಕಲಿ ಸಹಿ ಲೆಟರ್ ಹೆಡ್ ಸೃಷ್ಟಿಸಿ ಕೆಲಸ ಪಡೆದ ಆರೋಪದ ಮೇಲೆ ವಿಧಾನಸೌಧ ಪೊಲೀಸ್ ಠಾಣೆಯಿಂದ ಇಬ್ಬರು ಆರೋಪಿಗಳ ಬಂಧನವಾಗಿದ್ದು, ಬಂಧಿತರನ್ನು…

ದೇಶ -ವಿದೇಶ

BREAKING : ಕಾಂಗ್ರೆಸ್ ನ ಹಿರಿಯ ಸಂಸದ ವಸಂತರಾವ್ ಚವ್ಹಾಣ್ ವಿಧಿವಶ

ಹೈದ್ರಾಬಾದ್ : ನಾಂದೇಡ್ ನ ಹಿರಿಯ ಕಾಂಗ್ರೆಸ್ ಸಂಸದ ವಸಂತ್ ರಾವ್ ಚವ್ಹಾಣ ವಿಧಿವಶರಾಗಿದ್ದಾರೆ.ಹೈದರಾಬಾದ್‌ನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಇಂದು…

ಕರಾವಳಿ

ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ವಿದ್ಯಾರ್ಥಿಗೆ ಎಸ್.ಡಿ.ಪಿ.ಐ ಸಂಟ್ಯಾರ್ ಬ್ರಾಂಚ್ ವತಿಯಿಂದ ಸನ್ಮಾನ

ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಸಂಘದ ಆಶ್ರಯದಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಯುವ ಕಿರಿಯ ವಿಭಾಗದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದುಕೊಂಡ ಹಂಟ್ಯಾರ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಕಾರ್ಕಳ ರೇಪ್ ಕೇಸ್: ಸಂತ್ರಸ್ತೆ ರಕ್ತದಲ್ಲಿ ಮಾದಕವಸ್ತು ಅಂಶ ‘ಪಾಸಿಟಿವ್’

ಉಡುಪಿ : ಇಡಿ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡದ್ದಿತ್ತು. ಇದೀಗಅತ್ಯಾಚಾರಕ್ಕೊಳಗಾಗಿರುವ ಸಂತ್ರಸ್ತ ಯುವತಿಯು ಘಟನೆ ವೇಳೆ ಮಾದಕ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ರಜೆ ಸಿಗುತ್ತೆ ಎಂದು ಮೂವರು ಬಾಲಕರಿಂದ ಪುಟ್ಟ ಹುಡುಗನ ಮದರಸಾದಲ್ಲೇ ಕೊಲೆ..!

 ಈಶಾನ್ಯ ದಿಲ್ಲಿಯ ಮದರಸಾವೊಂದರಲ್ಲಿ ಐದು ವರ್ಷದ ಬಾಲಕನನ್ನು ಮೂವರು ಸಹ ವಿದ್ಯಾರ್ಥಿಗಳು ಕೊಂದಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. 9 ರಿಂದ 11 ವರ್ಷದೊಳಗಿನ ಮೂವರು ಆರೋಪಿಗಳು…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಸೌದಿ ಅರೇಬಿಯಾದಲ್ಲಿ ಕೈಕೊಟ್ಟ ‘GPS ಸಿಗ್ನಲ್ ‘: ಭಾರತೀಯ ಮೊಹಮ್ಮದ್ ಶೆಹಜಾದ್ ಖಾನ್ ಸಾವು

ಸೌದಿ ಅರೇಬಿಯಾದ ರುಬ್ ಅಲ್ ಖಲಿ ಮರುಭೂಮಿಯಲ್ಲಿ ತೆಲಂಗಾಣ ಮೂಲದ 27 ವರ್ಷದ ಯುವಕ ನಿರ್ಜಲೀಕರಣ ಮತ್ತು ಬಳಲಿಕೆಯಿಂದ ಸಾವನ್ನಪ್ಪಿದ್ದಾನೆ. ಸೌದಿ ಅರೇಬಿಯಾದಲ್ಲಿ ದೂರಸಂಪರ್ಕ ಕಂಪನಿಯೊಂದರಲ್ಲಿ ಮೂರು…

ರಾಜ್ಯ

ಕಾಸರಗೋಡು: ನಾಪತ್ತೆಯಾಗಿದ್ದ ಪಿಗ್ಮಿ ಕಲೆಕ್ಷನ್ ಏಜೆಂಟರ್‌ ಶವವಾಗಿ ಪತ್ತೆ

ಕಾಸರಗೋಡು:ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪಿಗ್ಮಿ ಕಲೆಕ್ಷನ್ ಏಜೆಂಟರ್‌ ರಮೇಶ್ ಬಿ . ಎನ್. (50) ಮೃತ ಪಟ್ಟ ಘಟನೆ ನಡೆದಿದೆ. ಕಲ್ಲಕಟ್ಟ ಪಾಂಬಾಚಿ ಕಡವು ನಿವಾಸಿಯಾಗಿದ್ದ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಜ್ವರ ಬಳಲುತ್ತಿದ್ದ ನವವಿವಾಹಿತೆ ಚಿಕಿತ್ಸೆ ಫಲಕಾರಿಯಾಗದೆ ಸಾವು..!

ಜ್ವರ ಬಳಲುತ್ತಿದ್ದ ನವವಿವಾಹಿತೆಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಕೋಝಿಕ್ಕೋಡ್‌ ನಲ್ಲಿ ನಡೆದಿದೆ. ವಯನಾಡ್ ಅಂಕುಕುನ್ ಮೂಲದ ಶಹಾನಾ (21) ಮೃತ ನವವಿವಾಹಿತೆ ಇದೇ ತಿಂಗಳ 11ರಂದು…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು: ಹುಡುಗಿ ವಿಚಾರವಾಗಿ, ಮನೆಯಲ್ಲಿ ಕೂಡಿಹಾಕಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ..!

ಪುತ್ತೂರು: ಹೆಣ್ಣುಮಕ್ಕಳ ವಿಚಾರಕ್ಕೆ ಯುವಕನೊಬ್ಬನನ್ನು ತಂಡವೊಂದು ಮನೆಯೊಂದರಲ್ಲಿ ಕೂಡಿಹಾಕಿ ಯದ್ವಾತದ್ವಾ ಹಲ್ಲೆ ನಡೆಸಿರುವ ಘಟನೆ ದ.ಕ.ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬೊಳಂತೂರು ನಿವಾಸಿ ರಹೀಮ್ ಎಂಬಾತನ…