ಬ್ರೇಕಿಂಗ್ ನ್ಯೂಸ್ ರಾಜ್ಯ

100 ಸಿದ್ಧರಾಮಯ್ಯ ಬೇಡ, ‘HDK’ ನನ್ನ ಒಬ್ಬನನ್ನು ಫೇಸ್ ಮಾಡಲಿ ಸಾಕು: ಸಚಿವ ಜಮೀರ್ ಅಹ್ಮದ್ ಸವಾಲು

ಬೆಂಗಳೂರು :ಸಿದ್ದರಾಮಯ್ಯ ರಾಜೀನಾಮೆ ಕೇಳಲು ಎಚ್. ಡಿ. ಕುಮಾರಸ್ವಾಮಿ ಗೆ ನೈತಿಕತೆ ಇಲ್ಲ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಾಗ್ದಾಳಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ: ಅಲ್ಪೋನ್ಸ್ ಫ್ರಾಂಕೊ ಖಂಡನೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ಮಂಗಳೂರಿನ ನಿವಾಸದ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು ಖಂಡನೀಯ ಎಂದು ಕರ್ನಾಟಕ ಕ್ರೈಸ್ತ…

ಕರಾವಳಿ ಬ್ರೇಕಿಂಗ್ ನ್ಯೂಸ್

ಚಾರ್ಮಾಡಿ ಘಾಟ್‌ನಲ್ಲಿ ಭಾರಿ ಮಳೆ ಹಿನ್ನೆಲೆ ಮತ್ತೆ ಗುಡ್ಡ ಕುಸಿತ

 ಚಾರ್ಮಾಡಿ ಘಾಟ್ ತಪ್ಪಲಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಮತ್ತೆ ಗುಡ್ಡ ಕುಸಿದಿದೆ. ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ ಮತ್ತು ಬಂಡೆಗಳು ಕುಸಿದಿವೆ. ಸ್ಥಳಕ್ಕೆ ಅಧಿಕಾರಿಗಳು…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಮುಸ್ಲಿಂ ವಿವಾಹ ನೋಂದಣಿಯನ್ನು ಖಾಜಿ, ಮೌಲ್ವಿಗಳು ಮಾಡುವಂತಿಲ್ಲ

ದಿಸ್ಪುರ್: ಅಸ್ಸಾಂ ಕ್ಯಾಬಿನೆಟ್ ಮುಸ್ಲಿಂ ವಿವಾಹ ನೋಂದಣಿ ಮಸೂದೆ, 2024 ಅನ್ನು ಅನುಮೋದಿಸಿದೆ. ಇದು ಖಾಜಿ ಅಥವಾ ಮೌಲ್ವಿಗಳು ಮುಸ್ಲಿಂ ವಿವಾಹಗಳನ್ನು ನೋಂದಾಯಿಸುವುದನ್ನು ತಡೆಯಲಿದ್ದು, ಈ ಕಾರ್ಯವನ್ನು…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಹೊಸ ರಾಜಕೀಯ ಪಕ್ಷದ ಧ್ವಜ ಅನಾವರಣಗೊಳಿಸಿದ ನಟ ವಿಜಯ್

ಚೆನ್ನೈ: ನಟ ವಿಜಯ್ ಅವರು ತಮ್ಮ ರಾಜಕೀಯ ಪಕ್ಷ ತಮಿಳಗ ವೆಟ್ರಿ ಕಳಗಂನ ಧ್ವಜವನ್ನು ಗುರುವಾರ ಪನೈಯೂರ್ ನ ಪಕ್ಷದ ಸಚಿವಾಲಯದಲ್ಲಿ ಅನಾವರಣಗೊಳಿಸಿದರು. ವಿಜಯ್ ಅವರ ಹೊಸ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ದುಷ್ಕರ್ಮಿಗಳಿಂದ ರಾತ್ರೋರಾತ್ರಿ ಎಂಎಲ್‌ಸಿ ಐವನ್ ಮನೆಗೆ ಕಲ್ಲು ತೂರಾಟ

ಮಂಗಳೂರು: ರಾಜ್ಯಪಾಲರ ವಿರುದ್ಧ ಎಂಎಲ್‌ಸಿ ಐವನ್ ಡಿಸೋಜಾ ನೀಡಿರುವ ವಿವಾದಾತ್ಮಕ ಹೇಳಿಕೆ ಮಂಗಳೂರಿನಲ್ಲಿ ವಿಕೋಪಕ್ಕೆ ಹೋಗಿದ್ದು, ಬುಧವಾರ ರಾತ್ರಿ 11ರ ಸುಮಾರಿಗೆ ದುಷ್ಕರ್ಮಿಗಳು ಅವರ ಮನೆಗೆ ಕಲ್ಲು…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆ ಸಮಯದಲ್ಲಿ ಆದಲು – ಬದಲು ಆರೋಪ – ಉನ್ನತ ಮಟ್ಟದ ತನಿಖೆಗೆ ಜಿಲ್ಲಾಧಿಕಾರಿಗೆ ಮನವಿ

ಮಂಗಳೂರಿನ ಸರಕಾರಿ ಲೇಡಿಗೋಷನ್‌ ಆಸ್ಪತ್ರೆಯಲ್ಲಿ ಹೆರಿಗೆ ವಿಷಯಕ್ಕೆ ಸಂಬಂಧಿಸಿದಂತೆ ನನ್ನ ತಂಗಿಯು ಭವ್ಯ 9 ತಿಂಗಳ ಗರ್ಭಿಣಿಯಾಗಿದ್ದು ದಿನಾಂಕ 17-08-2024 ಶನಿವಾರ ರಾತ್ರಿ ಚೆಕ್‌ಅಪ್‌ ಮಾಡಿಸುವ ಸಲುವಾಗಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಕಾರ್ಕಳ: ಪರಶುರಾಮ ಪ್ರತಿಮೆ ಪ್ರಕರಣ- ಮಧ್ಯಂತರ ತಡೆ ನೀಡಿದ ಹೈಕೋರ್ಟ್

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮಿಕಲ್‌ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ರಚನೆಯಲ್ಲಿ ಅಕ್ರಮ ಎಸಗಿದ್ದಾರೆಂದು ಆರೋಪಿಸಿ ಶಿಲ್ಪ ಕಲಾವಿದ ಹಾಗೂ ಕ್ರಿಷ್‌ ಆರ್ಟ್‌…

ಬ್ರೇಕಿಂಗ್ ನ್ಯೂಸ್ ರಾಜ್ಯ

ಪರಿಸ್ಥಿತಿ ಬಂದರೆ ಹೆಚ್ ಡಿ.ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂದಿಸ್ತೀವಿ: ಸಿಎಂ ಸಿದ್ಧರಾಮಯ್ಯ

 ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ: SKSSF ಕ್ಯಾಂಪಸ್ ವಿಂಗ್ ಖಂಡನೆ

ಪುತ್ತೂರು: ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಗೆ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದ ಘಟನೆ ನಡೆದಿದ್ದು ಇದನ್ನು SKSSF ಕ್ಯಾಂಪಸ್ ವಿಂಗ್ ಪುತ್ತೂರು ವಲಯ ಸಮಿತಿಯು ತೀವ್ರವಾಗಿ…