ಕರಾವಳಿ

ಬಜರಂಗದಳ ಘಟಕ ಮುಖಂಡ ಸಚಿನ್ ನೇಣಿಗೆ ಶರಣು : ಕಾರಣ ನಿಗೂಢ

ಪುತ್ತೂರು: ಬಜರಂಗದಳ ಘಟಕದ ಸುರಕ್ಷಾ ಪ್ರಮುಖ್ ಸಚಿನ್ ಯು(27) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೆಯ್ಯೂರು ಗ್ರಾಮದಲ್ಲಿ ನಡೆದಿದೆ .ಕೆಯ್ಯೂರು ಗ್ರಾಮದ ಉದ್ದಳೆ ನಿವಾಸಿಯಾಗಿರುವ ಕುಶಾಲಪ್ಪ ಗೌಡ ಮತ್ತು ಪದ್ಮಾವತಿ ದಂಪತಿಗಳ ಪುತ್ರನಾಗಿರುವ ಸಚಿನ್ ಕೆಯ್ಯೂರು ಗ್ರಾಮದ ಪಂಚಾಯತ್…

ಕರಾವಳಿ

ಬೆಳ್ತಂಗಡಿ: ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ

ಬೆಳ್ತಂಗಡಿ: ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತçಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ. ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್(73) ಹತ್ಯೆಯಾದವರು. ಬಾಲಕೃಷ್ಣ ಅವರು ಕೊಲ್ಪಾಡಿ ಮತ್ತು ಕೊಯ್ಯೂರು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ…

ದೇಶ -ವಿದೇಶ

ಕೊಲ್ಕತ್ತಾ ಅತ್ಯಾಚಾರ ಆರೋಪಿ ರೆಡ್ ಲೈಟ್ ಪ್ರದೇಶಕ್ಕೆ ಭೇಟಿ, ಅಪರಾಧಕ್ಕೆ ಮೊದಲು ಮದ್ಯ ಸೇವಿಸಿದ್ದಾನೆ: ವರದಿ

ನವದೆಹಲಿ: 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ-ಕೊಲೆ ಪ್ರಕರಣದ ತನಿಖೆ ನಡೆಯುತ್ತಿರುವ ತನಿಖೆಯು ಪ್ರಮುಖ ಆರೋಪಿ ಸಂಜಯ್ ರಾಯ್ ಬಗ್ಗೆ ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದೆ. ಆಗಸ್ಟ್ 9 ರಂದು ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್…

ಕರಾವಳಿ

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಪ್ರಕರಣ : ಆರೋಪಿಗೆ ಜೈಲು ಶಿಕ್ಷೆ…!!

ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದೆ ಎಂದು ಹುಸಿ ಬೆದರಿಕೆ ಹಾಕಿದ್ದ ಆರೋಪ ಸಾಬೀತಾಗಿದ್ದು ಅಪರಾಧಿಗೆ ನ್ಯಾಯಾಲಯ 1 ತಿಂಗಳ ಶಿಕ್ಷೆ ವಿಧಿಸಿದೆ. ಮಂಗಳೂರಿನ 6ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಪೂಜಶ್ರೀ ಅವರು ಅಪರಾಧಿಗೆ 1 ತಿಂಗಳ ಜೈಲು…

ಕರಾವಳಿ

ಕಾಸರಗೋಡು: ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

ಕಾಸರಗೋಡು : ಮಹಿಳೆಯೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನಗರ ಹೊರವಲಯದ ಬಟ್ಟಂಪಾರೆಯಲ್ಲಿ ನಡೆದಿದೆ. ಬಟ್ಟಂಪಾರೆಯ ಎಸ್ . ಶಿವ ರವರ ಪತ್ನಿ ಶರ್ಮಿಳಾ ( 44) ಮೃತ ಮಹಿಳೆ. ಸೋಮವಾರ ರಾತ್ರಿ ಸುಮಾರು11.30 ಗಂಟೆಯ ಬಳಿಕ ಇವರು ಮನೆಯಿಂದ ನಾಪತ್ತೆಯಾಗಿದ್ದರು.…

ಕರಾವಳಿಬ್ರೇಕಿಂಗ್ ನ್ಯೂಸ್

ಪುತ್ತೂರು: ಕೊಂಬೆಟ್ಟು ಶಾಲಾ ಮುಸ್ಲಿಂ ವಿದ್ಯಾರ್ಥಿನಿಗೆ ಯುವಕನಿಂದ ಚೂರಿ ಇರಿತ ಪ್ರಕರಣ- ಆರೋಪಿ ವಿಧ್ಯಾರ್ಥಿಯನ್ನು ಬಂಧಿಸಲು ಹನೀಫ್ ಪುಂಚತ್ತಾರ್ ಆಗ್ರಹ..!!

ಪುತ್ತೂರು: ಇಂದು ಕೊಂಬೆಟ್ಟು ಶಾಲಾ ಮುಸ್ಲಿಂ ವಿದ್ಯಾರ್ಥಿನಿಗೆ ಅನ್ಯ ಕೋಮಿನ ಯುವಕನಿಂದ ಚೂರಿ ಇರಿತ ಪ್ರಕರಣ ನಡೆದಿದ್ದು ತಕ್ಷಣ ಆರೋಪಿಯನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೋಲಿಸ್ ಇಲಾಖೆಯನ್ನು ಹನಿಫ್ ಪುಂಚತ್ತಾರ್ ರವರು ಆಗ್ರಹಿಸಿದರು..

ಕರಾವಳಿಬ್ರೇಕಿಂಗ್ ನ್ಯೂಸ್

ಪುತ್ತೂರು: ಕೊಂಬೆಟ್ಟು ಶಾಲಾ ಮುಸ್ಲಿಂ ವಿದ್ಯಾರ್ಥಿನಿಗೆ ಅನ್ಯ ಕೋಮಿನ ಯುವಕನಿಂದ ಚೂರಿ ಇರಿತ ಪ್ರಕರಣ

ಪುತ್ತೂರು: ಇಂದು ಕೊಂಬೆಟ್ಟು ಶಾಲಾ ಮುಸ್ಲಿಂ ವಿದ್ಯಾರ್ಥಿನಿಗೆ ಅನ್ಯ ಕೋಮಿನ ಯುವಕನಿಂದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿದ್ಯಾರ್ಥಿ ಪರವಾಗಿ ನಿಂತ ಕೊಂಬೆಟ್ಟು ಶಾಲಾ ಶಿಕ್ಷಕಿಯನ್ನು ಅಮಾನತು ಮಾಡಿ ಆರೋಪಿ ವಿಧ್ಯಾರ್ಥಿಯನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು SDPI…

ಕರಾವಳಿಬ್ರೇಕಿಂಗ್ ನ್ಯೂಸ್

ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ- ಯುವತಿ ಆಸ್ಪತ್ರೆಗೆ ದಾಖಲು

ಪುತ್ತೂರು: ಮುಸ್ಲಿಂ ಯುವತಿಗೆ ಹಿಂದೂ ಯುವಕ ಚೂರಿ ಇರಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇಬ್ಬರು ಒಂದೇ ಕಾಲೇಜಿಗೆ ಸೇರಿದ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದ್ದು, ಬಾಲಕಿ ಮುಸ್ಲಿಂ ಸಮುದಾಯಕ್ಕೆ ಸೇರಿದ್ದು, ಬಾಲಕ ಹಿಂದೂ ಸಮುದಾಯಕ್ಕೆ ಸೇರಿದವನು ಎಂದು ತಿಳಿದು ಬಂದಿದೆ. ಬಾಲಕಿಗೆ…

ಕರಾವಳಿಬ್ರೇಕಿಂಗ್ ನ್ಯೂಸ್

“ಕಾಂಗ್ರೆಸ್ ಗೂಂಡಾ ರಾಜಕಾರಣ ಹೊಸದೇನೂ ಅಲ್ಲ“ -ಡಾ.ವೈ.ಭರತ್ ಶೆಟ್ಟಿ

ಮಂಗಳೂರು: ”ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗೂಂಡಾ ಸಂಸ್ಕೃತಿ ರಾಜಕಾರಣ ಹೊಸದೇನೂ ಅಲ್ಲ. ಅದರ ಮುಂದುವರಿದ ಭಾಗವಾಗಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಬಸ್ಸಿಗೆ ಕಲ್ಲು ತೂರಾಟ ಮಾಡುವುದು, ಟೈರ್ ಗೆ ಬೆಂಕಿ ಹಚ್ಚುವುದು ಮಾಡಿದ್ದಾರೆ. ಇದು…

ಕರಾವಳಿಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ವಿದ್ಯಾರ್ಥಿಗನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಕೇಸ್ : ಇಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರಿನಲ್ಲಿ ಅಮಾನವೀಯ ಕೃತ್ಯವೊಂದುನ ಡೆದಿದ್ದು, ಕಾಲೇಜು ವಿದ್ಯಾರ್ಥಿಗಳನ್ನು ಅಪಹರಿಸಿ ಅರೆನಗ್ನಗೊಳಿಸಿ ಸಿಗರೇಟ್ನಿಂದ ಸುಟ್ಟುಹಿಗ್ಗಾಮುಗ್ಗಾ ಹಲ್ಲೆನಡೆಸಿರುವಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನಮಹಾಕಾಳಿ ಪಡ್ಡು ಎಂಬಲ್ಲಿ ಮಂಗಳೂರಿನ ಎರಡು ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ . ಫುಟ್ಬಾಲ್…