ಕರಾವಳಿಬ್ರೇಕಿಂಗ್ ನ್ಯೂಸ್

ಕಂಕುಳಲ್ಲಿ ಮಗು ಇಟ್ಡುಕೊಂಡು ಚುನಾವಣೆಗೆ ಇಳಿದ ಕರಾವಳಿಯ ದಿಟ್ಟ ಮಹಿಳೆಯ ಕಥೆ- ಸುರೈಯ್ಯ ಅಂಜುಮ್

ತೊಟ್ಟಿಲ್ಲನ್ನು ತೂಗುವ ಕೈ ದೇಶ ಆಳಬಲ್ಲದ್ದು ಎಂಬ ಹಳೆ ಗಾದೆ ಮಾತು ಇಂದಿನ ಟೆಕ್ನಾಲಜಿ ಯುಗದಲ್ಲೂ ಸಾಬೀತಾಗಿದೆ. ಸಾಮಾನ್ಯವಾಗಿ ಮಹಿಳೆಯರು ಮದುವೆ ಮಕ್ಕಳು ಆದ ಮೇಲೆ ತಮ್ಮ ವೃತ್ತಿ ಬದುಕು ಸಾಮಾಜಿಕ ಬದುಕಿಗೆ ಗುಡ್ ಬೈ ಹೇಳುತ್ತಾರೆ . ಆದರೆ 8…

ರಾಜ್ಯ

ಮೂಡಿಗೆರೆ: ವಿವಾಹಿತ ಮಹಿಳೆಯ ಅನುಮಾನಾಸ್ಪದ ಸಾವು. ಪತಿ, ಅತ್ತೆ, ಮಾವ ವಶಕ್ಕೆ

ಮೂಡಿಗೆರೆ : ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ. ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾವಿನಕೂಡಿಗೆ ಗ್ರಾಮದಲ್ಲಿ ಸೋಮವಾರ ಈ ಘಟನೆ ನಡೆದಿದೆ. ಸೋಮವಾರ ಸಂಜೆ ವಿವಾಹಿತ ಮಹಿಳೆ ಸುಬೀಕ್ಷಾ (26 ವರ್ಷ)…

ಕರಾವಳಿಬ್ರೇಕಿಂಗ್ ನ್ಯೂಸ್

ರಾವ್ ಆಂಡ್ ರಾವ್ ಸರ್ಕಲಲ್ಲಿ ಕಟ್ಟಂ ಚಹ ಸವಿದ ಯು.ಟಿ.ಖಾದರ್

ಮಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸಂಜೆ ನಗರದ ರಾವ್ ಆಂಡ್ ರಾವ್ ಸರ್ಕಲಿನಲ್ಲಿರುವ ಕ್ಯಾಂಟೀನಿಗೆ ಭೇಟಿ ನೀಡಿ ಕಟ್ಟಂ ಚಹ(ಹಾಲು ಸೇರಿಸದ ಚಹ) ಸವಿದರು. ಕಟ್ಟಕಡ ಎಂದು ಕರೆಯಲಾಗುವ ಗೂಡಂಗಡಿಗಳಲ್ಲಿ ಆಹಾವ ಸೇವಿಸುವ ಸಿಂಪವ್ ಲೈಫ್ ಸ್ಠೈಲಿನ…

ಕರಾವಳಿಬ್ರೇಕಿಂಗ್ ನ್ಯೂಸ್

ಕೇರಳದಿಂದ ಮಂಗಳೂರು ನಗರಕ್ಕೆ ಖೋಟಾ ನೋಟು ಮುದ್ರಿಸಿ ಚಲಾವಣೆ..! 4 ಮಂದಿಯ ಬಂಧನ

ಮಂಗಳೂರು :ಕೇರಳ ರಾಜ್ಯದಿಂದ ಮಂಗಳೂರು ನಗರಕ್ಕೆ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ತಂಡವೊಂದನ್ನು ವಶಕ್ಕೆ ಪಡೆದುಕೊಂಡು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡು ಅಂತಾರಾಜ್ಯ ಖೋಟಾ ನೋಟು ಚಲಾವಣೆ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡು…

ಕರಾವಳಿಬ್ರೇಕಿಂಗ್ ನ್ಯೂಸ್

ಮಂಗಳೂರು: ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ- ಮೂವರು ಅರೆಸ್ಟ್

ಮಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ…

ಬ್ರೇಕಿಂಗ್ ನ್ಯೂಸ್ರಾಜ್ಯ

ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ :’ರಿಟ್’ ಅರ್ಜಿ ವಿಚಾರಣೆ ಆ.29ರವರೆಗೆ ಮುಂದೂಡಿ ಹೈಕೋರ್ಟ್ ಸೂಚನೆ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನಲ್ಲಿ ಈ ಒಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು…

ಬ್ರೇಕಿಂಗ್ ನ್ಯೂಸ್ರಾಜ್ಯ

ಕೊಟ್ಟ ಮಾತು ತಪ್ಪದ ಸಚಿವ ಜಮೀರ್ ಅಹ್ಮದ್: ತುಂಗ ಭದ್ರಾ ಗೇಟ್ ರಿಪೇರಿ ಮಾಡಿದ ಕಾರ್ಮಿಕರಿಗೆ ಭಾರೀ ಮೊತ್ತದ ಬಹುಮಾನ

ತುಂಗ ಭದ್ರಾ ಡ್ಯಾಮ್ ಗೇಟ್ ರಿಪೇರಿ ಮಾಡಿದ ಕಾರ್ಮಿಕರಿಗೆ ಸಚಿವ ಜಮೀರ್ ಅಹ್ಮದ್ ಕೊಟ್ಟ ಮಾತಿನಂತೇ ಭಾರೀ ಮೊತ್ತದ ಬಹುಮಾನ ಹಣ ನೀಡಿದ್ದಾರೆ. ತುಂಗಭದ್ರಾ ಡ್ಯಾಮ್ ಗೇಟ್ ನ ಚೈನ್ ಕಟ್ ಆಗಿ ಅಪಾರ ಪ್ರಮಾಣದ ನೀರು ಹರಿದು ಹೋಗಿತ್ತು. ಇದರಿಂದಾಗಿ ಸುತ್ತಮುತ್ತಲ…

ಬ್ರೇಕಿಂಗ್ ನ್ಯೂಸ್ರಾಜ್ಯ

ರಾಜ್ಯಪಾಲರ ವಿರುದ್ಧ ಸಿಡಿದೆದ್ದ `ಕೈ’ ಕಾರ್ಯಕರ್ತರು : ರಾಜ್ಯಾದ್ಯಂತ ಪ್ರತಿಭಟನೆ, ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಹಾವೇರಿ, ದಾವಣಗೆರೆ ಸೇರಿದಂತೆ ರಾಜ್ಯದ ಹಲವಡೆ ಮೋದಿ,…

ಕರಾವಳಿಬ್ರೇಕಿಂಗ್ ನ್ಯೂಸ್

ಉಳ್ಳಾಲ: ಮಹಿಳೆಯ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಸರಗಳ್ಳರ ಬಂಧನ

ಉಳ್ಳಾಲದ ಕೊಣಾಜೆ ಮುಡಿಪು ಸಮೀಪದ ಮುದುಂಗಾರು ಕಟ್ಟೆ ಬಳಿ ಮಹಿಳೆಯೊಬ್ಬರ ಬಂಗಾರದ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಸರಗಳ್ಳರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ನವಾಝ್ ಯಾನೆ ನವ್ವ(32) ಹಾಗೂ ನಿಯಾಫ್ ಯಾನೆ ನಿಯಾ(28) ರುತಿಸಲಾಗಿದೆ. ಮುದುಂಗಾರು ಕಟ್ಟೆ ಕಲ್ಲಾಪು ನಿವಾಸಿ ಯಮುನಾ…

ಕರಾವಳಿಬ್ರೇಕಿಂಗ್ ನ್ಯೂಸ್ಸಿನಿಮಾ

“ಕಲ್ಜಿಗ’ ಚಿತ್ರದ ಟ್ರೇಲರ್ ಬಿಡುಗಡೆ ಸೆ.13 ರಂದು ಸಿನಿಮಾ ತೆರೆಗೆ

ಮಂಗಳೂರು: ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಅನೇಕರು ಆಗಮಿಸಿದ್ದಾರೆ. ಗೆಲುವನ್ನೂ ದಾಖಲಿಸಿದ್ದಾರೆ. ಇದೀಗ `ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಶೀರ್ಷಿಕೆಯಲ್ಲಿಯೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟ್ರೇಲರ್ ಭಾರತ್…