ಕರಾವಳಿ

ಸುರತ್ಕಲ್ ಮಸೀದಿ ಕಲ್ಲು ತೂರಾಟ ಪ್ರಕರಣ, ಆರು ಆರೋಪಿಗಳ ಬಂಧನ, ಕಾರು 2 ಬೈಕು ವಶಪಡಿಸಿಕೊಂಡ ಪೊಲೀಸರು..!

ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್  ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಟಿದುಲ್‌ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಾಹೆಯಿಂದ ಸೈರೋಝ್‌ಗೆ ಪಿಎಚ್‌ಡಿ ಪದವಿ

ಉಡುಪಿ: ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ ಡಾ.ಕೃಷ್ಣಾನಂದ ಪ್ರಭು ಆರ್.ವಿ. ಮಾರ್ಗದರ್ಶನದಲ್ಲಿ ಸಹಾಯಕ ಪ್ರಾಧ್ಯಾಪಕಿ ಡಾ.ಸೈರೋಝ್ ಮಂಡಿಸಿದ ‘‘ಸೆರುಮ್ ಮೈಕ್ರೋ ನ್ಯೂಟ್ರಿನ್ಟ್ಸ್, ಥೈರಾಯ್ಡ್ ಪ್ರೊಫೈಲ್ ಆ್ಯಂಡ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಸೌಹಾರ್ದತೆಗೆ ಸಾಕ್ಷಿಯಾದ ಬಂಟ್ವಾಳ: ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು..!

ಬಂಟ್ವಾಳ: ಸಂಘಪರಿವಾರದ ವಿವಾದದ ನಡುವೆಯೂ ಹಿಂದೂ ಬಾಂಧವರು ಈದ್ ಮಿಲಾದ್ ಮೆರವಣಿಗೆಯಲ್ಲಿ ಸಾಗಿ ಬಂದ ಮುಸ್ಲಿಮರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆದ ಘಟನೆ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಪೊಲೀಸ್ ಬಂದೋಬಸ್ತ್‌ ನಡುವೆ ಶಾಂತಿಯುತವಾಗಿ ಬಿಸಿ ರೋಡ್ ನಲ್ಲಿ ಈದ್ ಮಿಲಾದ್ ಆಚರಣೆ

ಮಂಗಳೂರು : ದಕ್ಷಿಣ ಕನ್ನಡ ‌ಜಿಲ್ಲೆಯ ಹಲವು ಕಡೆಗಳಲ್ಲಿ ಇಂದು ಬೆಳಗ್ಗೆ ಎಂದಿನಂತೆ ಈದ್ ಮೆರವಣಿಗೆಯೂ ಶಾಂತಿಯುತವಾಗಿ ನಡೆದಿದೆ, ಪೊಲೀಸರು ಹೆಚ್ಚುವರಿ ಪಡೆಗಳನ್ನು ಕರೆಸಿ ಬಂದೋಬಸ್ತ್ ಮಾಡಿದ್ದಾರೆ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಅಜಲಾಡಿ ಕುರಿಯ ಜಂಕ್ಷನ್ ಬಳಿ ಈದ್ ಮಿಲಾದ್ ಆಚರಣೆ.

ಪುತ್ತೂರು: ಕುರಿಯ ಗ್ರಾಮದ ಅಜಲಾಡಿ ಜಂಕ್ಷನ್ ಬಳಿ ಇಂದು ಲೋಕ ಪ್ರವಾದಿ ಮಹಮ್ಮದ್ ಪೈಗಂಬರ್ ಸ.ಅ ಅವರ ಜನ್ಮದಿನದ ಪ್ರಯುಕ್ತ ಬೃಹತ್ ಈದ್ ಮಿಲಾದ್ ಕಾರ್ಯಕ್ರಮ ಹಾಗೂ…

ರಾಜ್ಯ

BREAKING: ಬೆಂಗಳೂರಲ್ಲಿ ರೌಡಿಗಳ ಅಟ್ಟಹಾಸ: ಯುವಕನನ್ನು ಬೆತ್ತಲೆಗೊಳಿಸಿ, ಹಲ್ಲೆ ಮಾಡಿ ವಿಕೃತಿ

ಬೆಂಗಳೂರು: ನಗರದಲ್ಲಿ ಜನರು ಬೆಚ್ಚಿ ಬೀಳಿಸುವಂತೆ ರೌಡಿ ಶೀಟರ್ ಗಳು ಯುವಕನೊಬ್ಬನನ್ನು ನಡು ರಸ್ತೆಯಲ್ಲೇ ಬೆತ್ತಲೆಗೊಳಿಸಿ, ಹಲ್ಲೆ ನಡೆಸಿ, ಓಡಿಸಿದಂತ ಘಟನೆ ನಡೆದಿದೆ. ಬೆಂಗಳೂರಿನ ಕಾಮಾಕ್ಷಿ ಪಾಳ್ಯ…

ಕರಾವಳಿ

ಮಂಗಳೂರು: ಸುರತ್ಕಲ್​​ ಬಳಿಯ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

ಮಂಗಳೂರು: ಕೋಮು ಸೂಕ್ಷ್ಮ ಪ್ರದೇಶವಾಗಿರುವ ಮಂಗಳೂರಿನ ಹೊರವಲಯದ ಸುರತ್ಕಲ್​​ ಬಳಿಯ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಟಿಪಳ್ಳ 3ನೇ ಬ್ಲಾಕ್​​ನ ಬದ್ರಿಯಾ ಮಸೀದಿ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಇಂದು 40,235 ಕಿ.ಮೀ‌. ವೇಗದಲ್ಲಿ ಭೂಮಿಯತ್ತ ಧಾವಿಸುತ್ತಿರುವ ಕ್ಷುದ್ರಗ್ರಹ: ನಾಸಾ ಮಾಹಿತಿ

ವಾಷಿಂಗ್ಟನ್: ಬೃಹತ್ ಕ್ಷುದ್ರಗ್ರಹವೊಂದು ಭೂಮಿಯತ್ತ ಭಾರೀ ಬೇಗದಲ್ಲಿ ಚಲಿಸುತ್ತಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಕೇಂದ್ರ ನಾಸಾ ತಿಳಿಸಿದೆ. 2024 ಒಎನ್ ಎಂದು ಈ ಕ್ಷುದ್ರಗ್ರಹವನ್ನು ಹೆಸರಿಸಲಾಗಿದ್ದು,…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ- ಮಹತ್ವದ ಘೋಷಣೆ

ನವದೆಹಲಿ : ಮುಖ್ಯಮಂತ್ರಿ ಸ್ಥಾನಕ್ಕೆ ಎರಡು ದಿನಗಳಲ್ಲಿ ರಾಜೀನಾಮೆ ನೀಡುತ್ತೇನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಹತ್ವದ ಘೋಷಣೆ ಮಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಕರಾವಳಿ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ಇದ್ದ ಬ್ಯಾಗ್ ಕಳವು

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನ ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ರೂ. ನಗದು ಇದ್ದ ಬ್ಯಾಗ್‌ ಎಗರಿಸಿ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಡ್ಯಾರ್‌…