ಕರಾವಳಿ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಅಧಿಕಾರಿಗಳಿಗೆ ಸರ್ ಎಂದು ಕರೆದ ಮಂತ್ರಿಗಳು – ಸಿಟ್ಟಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ಸಚಿವರು ಅಧಿಕಾರಿಗಳನ್ನು ಸರ್ ಎಂದು ಕರೆದಿದ್ದಾರೆ. ಇಷ್ಟಕ್ಕೆ ಸಚಿವರ ಮೇಲೆ ಆಕ್ರೋಶಗೊಂಡ ಸಿಎಂ ಸಿದ್ದರಾಮಯ್ಯ ಸಚಿವರಿಗೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಆಯಿಲ್‌ ಸೋರಿಕೆಯಾಗಿ ವಾಹನ ಸವಾರರಿಗೆ ಅಪಾಯ..!

ಉಡುಪಿಯಿಂದ ಬೈಂದೂರಿನತ್ತ ಸಾಗುತ್ತಿದ್ದ ಟ್ಯಾಂಕರ್ ಒಂದರಿಂದ ಕಚ್ಚಾ ತೈಲ ಮಾದರಿಯ ವಸ್ತು ಸೋರಿಕೆಯಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ದ್ವಿಚಕ್ರ ವಾಹನ ಸವಾರರು ಬಿದ್ದ ಘಟನೆ ಶನಿವಾರ…

ಕರಾವಳಿ ಕ್ರೈಂ ನ್ಯೂಸ್ ಬ್ರೇಕಿಂಗ್ ನ್ಯೂಸ್

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ವರು ವಾರಂಟ್ ಆರೋಪಿಗಳು ಸಿಸಿಬಿ ಬಲೆಗೆ ಅರೆಸ್ಟ್

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ನಾಲ್ವರು ವಾರಂಟ್ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಂದಿನ ಕ್ರಮಕ್ಕಾಗಿ ಅವರನ ಪಣಂಬೂರು, ಕೊಣಾಜೆ ಹಾಗೂ…

ರಾಜ್ಯ

ರಾಜ್ಯಾದ್ಯಂತ ಇಂದಿನಿಂದ ಸೆ.12ರವರೆಗೆ ಗಾಳಿ ಸಹಿತ ಮಳೆ ಅಬ್ಬರ

ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು ಮತ್ತೆ ಸಕ್ರಿಯಗೊಂಡಿದೆ. ಈ ದಿನ ಶನಿವಾರದಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ…