ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಎಬಿವಿಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿ ಪ್ರಹಾರ

ಮಂಗಳೂರು ನಗರದಲ್ಲಿ ಬಸ್ ನಿಲ್ದಾಣವನ್ನು ಏಕಾಏಕಿ ತೆರವು ಮಾಡಿದ ಅಧಿಕಾರಿಗಳ ಕ್ರಮ ಖಂಡಿಸಿ ಎಬಿವಿಪಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಹಂಪನಾಕಟ್ಟೆಯ…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಡುಪಿ: ನಾಲ್ವರ ಹತ್ಯೆ ಆರೋಪಿಯಿಂದ ಜೈಲಿನಲ್ಲಿ ‘ಉಪವಾಸ’ ನಾಟಕ

ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಕೊಂದ ಆರೋಪಿ ಇದೀಗ ಉಪವಾಸದ ನಾಟಕವಾಡುತ್ತಿದ್ದಾನೆ. ಬೇಡಿಕೆಗೆ ಒತ್ತಾಯಿಸಿ ಅನ್ನ ನೀರು ಬಿಟ್ಟಿದ್ದಾನೆ. ಮಾನಸಿಕವಾಗಿ ನಾನು ಕುಗ್ಗಿ ಹೋಗಿದ್ದೇನೆ, ಪ್ರಧಾನ ಬ್ಲಾಕ್…

ಬ್ರೇಕಿಂಗ್ ನ್ಯೂಸ್ ರಾಜ್ಯ

ಸ್ಪೀಕರ್ ಖಾದರ್ ನೀಡಿದ “ಗಂಡಬೇರುಂಡ” ಪಿನ್ ಧರಿಸಿ ಅಮೇರಿಕಾ ತೆರಳಿದ ಡಿಸಿಎಂ ಡಿಕೆಶಿ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪತ್ನಿ ಸಮೇತ ಅಮೇರಿಕಾಕ್ಕೆ ಖಾಸಗಿ ಪ್ರವಾಸ ಕೈಗೊಂಡಿದ್ದಾರೆ. ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡಾ ಅಮೇರಿಕಾ ಪ್ರವಾಸದಲ್ಲಿದ್ದಾರೆ. ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಪ್ರಧಾನಿ ಮೋದಿಯನ್ನು ಮಾನಸಿಕವಾಗಿ ಸೋಲಿಸಿದ್ದೇವೆ ಎಂದ ರಾಹುಲ್ ಗಾಂಧಿ..!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೇರವಾಗಿ ದೇವರೊಂದಿಗೆ ಮಾತನಾಡುತ್ತೇವೆ ಎಂದು ಹೇಳುತ್ತಿದ್ದರು. ಆದರೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ಅವರನ್ನು ನಾವು ಮಾನಸಿಕವಾಗಿ ಸೋಲಿಸಿದ್ದೇವೆ ಎಂದು…

ಕರಾವಳಿ ಬ್ರೇಕಿಂಗ್ ನ್ಯೂಸ್

ಭಾರತೀಯ ಜನತಾ ಪಾರ್ಟಿಯ ಅಲ್ಪಸಂಖ್ಯಾತರ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ನ್ಯಾಯವಾದಿ ಮಹಮ್ಮದ್ ಅಸ್ಗರ್ ಆಯ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ ಅಲ್ಪಸಂಖ್ಯಾತರ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಯುವ ನ್ಯಾಯವಾದಿ ಮಹಮ್ಮದ್ ಅಸ್ಗರ್ ಮುಡಿಪು ಆಯ್ಕೆಯಾಗಿದ್ದಾರೆ. ಬಿಜೆಪಿ ಬೂತ್ ಅಧ್ಯಕ್ಷನಾಗಿ,…

ರಾಜ್ಯ

ವಾಹನಗಳಿಗೆ HSRP ಅಳವಡಿಕೆಗೆ ಸೆ.15 ಡೆಡ್‌ಲೈನ್..! ಇನ್ನಿಲ್ಲ ಲಾಸ್ಟ್‌ ಚಾನ್ಸ್

ವಾಹನ ಸವಾರರು ಈಗಾಗಲೇ ತಮ್ಮ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿನ ಮಾಡಿಕೊಳ್ಳಬೇಕೆಂದು ಈಗಾಗಲೇ ಸಾರಿಗೆ ಇಲಾಖೆ ಸೂಚನೆ ನೀಡಿತ್ತು. ಹಲವು ಬಾರಿ ಗಡುವು ಕೂಡಾ ನೀಡಿತ್ತು. ಆದರೆ ಈ ಬಾರಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಫರಂಗಿಪೇಟೆ: ಅಪಾಯದ ಅಂಚಿನಲ್ಲಿದ್ದ ಮರದ ರೆಂಬೆ ತೆರವು- ನಾಗರಿಕರಿಂದ ಅಭಿನಂದನೆ

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಮಸೀದಿ ಬಳಿ ರಸ್ತೆಗೆ ಬಾಗಿ ಅಪಾಯವನ್ನು ಆಹ್ವಾನಿಸುವಂತಿದ್ದ ಬೃಹತ್‌ ಮರದ ರೆಂಬೆಗಳನ್ನು ತೆರವು ಮಾಡಲಾಗಿದೆ. ಪುದು ಗ್ರಾಮ ಪಂಚಾಯತ್, ಅರಣ್ಯ…