ಮಂಗಳೂರಿನಲ್ಲಿ ಮಾನವ ಸರಪಳಿ : ಸೆ.15ರಂದು (ನಾಳೆ)ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ
ಮಂಗಳೂರು: ಅಂತರ್‌ರಾಷ್ಟ್ರೀಯ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ.15ರಂದು ಮನಪಾ ವ್ಯಾಪ್ತಿಯಲ್ಲಿ ನಡೆಯುವ ಮಾನವ ಸರಪಳಿಯ ಹಿನ್ನಲೆಯಲ್ಲಿ ಸಂಚಾರ ವ್ಯವಸ್ಥೆಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ರಾ.ಹೆ.66ರಲ್ಲಿ ಉಡುಪಿ-ಹೆಜಮಾಡಿ…