Visitors have accessed this post 202 times.
ಪುತ್ತೂರು: ಪುತ್ತೂರು ತಾಲೂಕಿನ ಕುರಿಯ ಅಜಲಾಡಿ ಜಂಕ್ಷನ್ ಬಳಿ ಕುರಿಯ ಈದ್ ಮಿಲಾದ್ ಸಮೀತಿ ವತಿಯಿಂದ 3 ಮದ್ರಸ ವಿದ್ಯಾರ್ಥಿಗಳ ಕಲಾ ಸಾಹಿತ್ಯ ಸ್ಪರ್ಧೆ ಹಾಗೂ ಹುಬ್ಬುರ್ರಸೂಲ್ ಪ್ರಭಾಷಣವು ಇಂದು ರಾತ್ರಿ 7 ಗಂಟೆಗೆ ಪ್ರಾರಂಭವಾಗಲಿದೆ ಕುರಿಯದ ಅಜಲಾಡಿಯಲ್ಲಿ ಇಂತಹ ಕಾರ್ಯಕ್ರಮವು ಇದೇ ಮೊದಲ ಬಾರಿಗೆ ನಡೆಯುತ್ತಿದೆ ಎಂದು ಈದ್ ಮಿಲಾದ್ ಸಮೀತಿ ತಿಳಿಸಿದೆ.. ಈ ಕಾರ್ಯಕ್ರಮಕ್ಕೆ ಎಲ್ಲಾ ಹಿತೈಷಿಗಳನ್ನು ಹೃತ್ಪೂರ್ವಕವಾಗಿ ಸ್ವಾಗಸುತ್ತಿದ್ದೇವೆ ಎಂದು ಸಮೀತಿಯು ಪ್ರಕಟಣೆಯಲ್ಲಿ ತಿಳಿಸಿದೆ.