November 8, 2025
WhatsApp Image 2024-09-20 at 3.26.04 PM

ಬಂಟ್ವಾಳ:  ಮಾದಕಟ್ಟೆ ಶಾಲೆಯಲ್ಲಿ ಕಲಿತ ಹಳೆ ವಿದ್ಯಾರ್ಥಿಗಳನ್ನು ಒಗ್ಗೂಡಿಸುವ ಸಲುವಾಗಿ ನಾವು ‘ಸ್ನೇಹ ಮಿಲನ’ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು. ದಿನಾಂಕ 22/09/24 ರಂದು ಬೆಳಿಗ್ಗೆ 10:00 ಗಂಟೆಗೆ ನಮ್ಮ ಶಾಲೆಯಲ್ಲಿ ಸಭೆಯನ್ನು ಕರೆಯಲಾಗಿದೆ. ಆದ್ದರಿಂದ ಈ ಪೂರ್ವಭಾವಿ ಸಭೆಗೆ ತಾವೆಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕಾಗಿ ತಮ್ಮಲ್ಲಿ ವಿನಂತಿಸಿಕೊಂಡಿದ್ದಾರೆ.

About The Author

Leave a Reply