Visitors have accessed this post 433 times.
ಪುತ್ತೂರು : ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಮತ್ತು ಸೋಶಿಯಲ್ ಮೀಡಿಯಾ ಬರಹದ ಮೂಲಕ ಸದಾ ಸುದ್ದಿಯಾಗುತ್ತಿರುವ ಬಪ್ಪಳಿಗೆ ನಿವಾಸಿ ಅದ್ದು ಪಡೀಲ್ ಅವರು ಮುಸ್ಲಿಂಮರ ಪವಿತ್ರ ಮಸೀದಿಯ ಆವರಣದಲ್ಲಿ ವೀಡಿಯೋ ಕಾಲ್ ಮೂಲಕ ಮಹಿಳೆಯೊಂದಿಗೆ ಮಾತನಾಡುತ್ತಾ ಅಶ್ಲೀಲವಾಗಿ ವರ್ತಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ರವಾನೆಯಾಗುತ್ತಿದೆ.
ವಿಡಿಯೋ ಕಾಲ್‌ನಲ್ಲಿ ಮಹಿಳೆಯೊಬ್ಬರು ನಗ್ನವಾಗಿರುವ ಮತ್ತು ಇತ್ತ ಕಡೆಯಿಂದ ನಗ್ನ ವಿಡಿಯೋ ನೋಡಿ ವ್ಯಕ್ತಿಯೊಬ್ಬರು ಸೂಪರ್ ಎಂದು ಹೇಳುವ ವಾಯ್ಸ್ ವೈರಲ್ ಆಗುತ್ತಿದ್ದು ಈ ವಿಡಿಯೋದಲ್ಲಿರುವ ವ್ಯಕ್ತಿ ಈ ಹಿಂದೆ ಜೆಡಿಎಸ್‌ನಲ್ಲಿ ಮತ್ತು ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಪುತ್ತೂರು ಬಪ್ಪಳಿಗೆ ನಿವಾಸಿ ಅನ್ನು ಪಡೀಲ್ ಎಂದು ಹೇಳಲಾಗುತ್ತಿದೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣ ಹಾಗೂ ವೆಬ್ ಮಾಧ್ಯಮದಲ್ಲಿ ವ್ಯಾಪಕ ಸುದ್ದಿಯಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುವ ಚಿತ್ರ ನನ್ನದಲ್ಲ- ಕಾನೂನು ಮೂಲಕ ಹೋರಾಡುತ್ತೇನೆ ಎಂದು ಅದ್ದು ಪಡೀಲ್ ಹೇಳಿದ್ದಾರೆ:.