ಕರಾವಳಿ ಬ್ರೇಕಿಂಗ್ ನ್ಯೂಸ್

ಕಲುಷಿತ ನೀರು ಸೇವನೆ : ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥ – ಆಸ್ಪತ್ರೆಗೆ ದಾಖಲು..!

 ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಕಲುಷಿತ ನೀರು ಸೇವಿಸಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮಂದಿ ವಾಂತಿ ಭೇದಿಯಿಂದ ಅಸ್ವಸ್ಥರಾಗಿದ್ದು, ಇಡೀ‌ ಪ್ರದೇಶದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಕ್ಯಾಮರಾ ಖರೀದಿಸುವುದಾಗಿ ಹೇಳಿ ವಂಚನೆ..! ಎಟಿಎಂನಿಂದ ಹಣ ತರುವುದಾಗಿ ಹೇಳಿ ಮಹಿಳೆ ಮತ್ತು ಆಕೆಯ ಗಂಡ ಪರಾರಿ

ಮಂಗಳೂರು: ಕ್ಯಾಮರಾ ಮಾರಾಟ ಮಾಡುವ ಉದ್ದೇಶದಿಂದ ಆನ್‌ಲೈನ್‌ನಲ್ಲಿ ಜಾಹೀರಾತು ನೀಡಿದ್ದ ಯುವಕನಿಗೆ ಕ್ಯಾಮರಾ ಖರೀದಿಸುವುದಾಗಿ ಹೇಳಿ ಮಹಿಳೆ, ಆಕೆಯ ಗಂಡ ಮತ್ತು ಮಗ ಮೋಸ ಮಾಡಿ ಕ್ಯಾಮರಾ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನು ಕೊಡಲಿಯಿಂದ ಬರ್ಬರವಾಗಿ ಕೊಂದ ದುರುಳ

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನೊಬ್ಬ ತನ್ನ ಇನ್ನೊಬ್ಬ ಸ್ನೇಹಿತನ ಮೇಲೆ ಕೊಡಲಿಯಿಂದ ಭೀಕರವಾಗಿ ಕೊಂದಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡು ಮಂಗಳೂರು ಎಂಬ ಗ್ರಾಮದಲ್ಲಿ ನಡೆದಿದೆ.…

ರಾಜ್ಯ

ನೌಕರರ ಅನಿರ್ದಿಷ್ಟಾವಧಿ ಧರಣಿ: ಗ್ರಾಮ ಪಂಚಾಯಿತಿ ಸೇವೆ ಇಂದಿನಿಂದ ಬಂದ್‌

ಬೆಂಗಳೂರು: ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಭಟನೆ ಕೈಗೊಂಡಿದ್ದು, ಇದರ ಬೆನ್ನಲ್ಲೇ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನೌಕರರು, ಕಾರ್ಯದರ್ಶಿಗಳು, ಸದಸ್ಯರು ಜೊತೆಗೂಡಿ ಶುಕ್ರವಾರದಿಂದ ನಿರ್ದಿಷ್ಟ ಅವಧಿ ಧರಣಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಗಾಂಜಾ ಸಾಗಿಸುತ್ತಿದ್ದ ಆರೋಪಿ CCB ಬಲೆಗೆ

ಮಂಗಳೂರು: ನಿಷೇಧಿತ ಮಾದಕದ್ರವ್ಯ ಗಾಂಜಾವನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು 4 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ನಿವಾಸಿ ಅಬುತಾಹಿರ್ ಅಲಿಯಾಸ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ತ್ ಉಪಚುನಾವಣೆಗೆ ಗೆಲ್ಲಲು ಸಾಮರ್ಥ್ಯವಿರುವ ಉತ್ತಮ,ಸಭ್ಯ ಅಭ್ಯರ್ಥಿ ರಾಜು ಪೂಜಾರಿ ಬೈಂದೂರು ಅವರನ್ನು ಗುರುತಿಸಿ ಕಣಕ್ಕಿಲಿಸಿದ ಹೈಕಮಾಂಡ್

ಆಕ್ಟೋಬರ್ 21 ನಡೆಯುವ ಸ್ಥಳೀಯ ಸಂಸ್ಥೆ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷವೂ ಸ್ಥಳೀಯ ಸಂಸ್ಥೆಯಲ್ಲಿ ದಶಕಗಳ ಕಾಲ ಸೇವೆಸಲ್ಲಿಸಿ ಅಪಾರ ಅನುಭವ ಹೊಂದಿರುವ ಹಾಗೂ ಸಹಕಾರಿ ಕ್ಷೇತ್ರದಲ್ಲಿ ತನ್ನದೇ…

ಕರಾವಳಿ ಬ್ರೇಕಿಂಗ್ ನ್ಯೂಸ್

ಪಾದಚಾರಿಯೊಬ್ಬರ ಮೇಲೆ ಕಾರು ಹರಿದು ಸ್ಥಳದಲ್ಲೇ ಸಾವು..!

 ಕಾರ್ಕಳ: ಸಮೀಪ ಮಿಯ್ಯಾರು ಗ್ರಾಮದ ಮುಡಾರು ರಾಮೆರುಗುತ್ತು ಎನ್ನುವಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಡಂಬಳ ನಿವಾಸಿಯೊಬ್ಬರ ಮೇಲೆ ಕಾರು ಹರಿದು ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ ‌…

ಕರಾವಳಿ ಬ್ರೇಕಿಂಗ್ ನ್ಯೂಸ್

ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

ಮಂಗಳೂರು: ವಿಧಾನ ಪರಿಷತ್‌ನ‌ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ಅ.21ರಂದು ನಡೆಯಲಿರುವ ಉಪ ಚುನಾವಣೆಗಯ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ…

ಕರಾವಳಿ ಬ್ರೇಕಿಂಗ್ ನ್ಯೂಸ್

ಕುಟುಂಬ ಸಂಸಾರದ ನಡುವೆಯೂ ಸಾಧನೆಯ ಬೆನ್ನುಹತ್ತಿದ ಗ್ರಾಮೀಣ ಪ್ರದೇಶದ ಹೆಣ್ಣು ಮಗಳು

ಶಿಕ್ಷಣ ಎಂಬುದು ವ್ಯಕ್ತಿತ್ವ ವಿಕಸನದ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಮುಸ್ಲಿಂ ಹೆಣ್ಣು ಮಕ್ಕಳು ಅನೇಕರು ಶಿಕ್ಷಣದಲ್ಲಿ ಮುಂದೆ ಇದ್ದರೂ ಮದುವೆಯ ನಂತರ ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದ…

ಕರಾವಳಿ ಬ್ರೇಕಿಂಗ್ ನ್ಯೂಸ್

ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಅಲ್ಫಿಯಾ ಸಾವು

ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ  ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ.…