March 22, 2026
WhatsApp Image 2024-10-06 at 5.20.55 PM

ಮಂಗಳೂರು : ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ.

ನಿನ್ನೆ ಮುಂಜಾನೆ 3 ಗಂಟೆ ಸುಮಾರಿಗೆ ಮನೆಯಿಂದ ಹೋಗಿರುವ ಮುಮ್ತಾಜ್ ಅವರ ಕಾರು ಕುಳೂರಿನ ಸೇತುವೆ ಮೇಲೆ ಪತ್ತೆಯಾಗಿತ್ತು. ಕಾರು ಡ್ಯಾಮೇಜ್ ಆದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅಗರ್ವಾಲ್ ಭೇಟಿ ನೀಡಿದ್ದಾರೆ. ನದಿಯಲ್ಲಿ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ತಂಡಗಳಿಂದ ನಿನ್ನೆಯಿಂದ ತಪಾಸಣೆ ನಡೆಸಲಾಗಿತ್ತು. ಆದರೆ ಇಂದು ನದಿಯಲ್ಲಿ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ

About The Author

Leave a Reply